HEALTH TIPS

ಯಾವುದೇ ಶೀರ್ಷಿಕೆಯಿಲ್ಲ

ಕಾಬೂಲ್ : ಆತ್ಮಾಹುತಿ ಬಾಂಬ್ ದಾಳಿ, 30 ಸಾವು ಕಾಬೂಲ್ : ಅಫ್ಘಾನಿಸ್ತಾನದ ರಾಜಧಾನಿಕಾಬೂಲ್ನಲ್ಲಿನ ಮಸೀದಿ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ. 30ಕ್ಕೂ ಅಧಿಕ ಜನರು ಸ್ಫೋಟದಲ್ಲಿ ಮೃತಪಟ್ಟಿದ್ದು, 45ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಇಮಾನ್ ಝಮಾನ್ ಮಸೀದಿಗೆ ನುಗ್ಗಿದ ಆತ್ಮಾಹುತಿ ಬಾಂಬರ್ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ. ಐಎಸ್ಐಎಸ್ ಈ ದಾಳಿಯ ಹೊಣೆಯನ್ನು ಹೊತ್ತಿಕೊಂಡಿದೆ. ಮಸೀದಿಯಲ್ಲಿದ್ದ ಜನರು ಛಿದ್ರಗೊಂಡ ಮೃತದೇಹಗಳನ್ನು ಬಟ್ಟೆಯಲ್ಲಿ ಸುತ್ತಿಡುತ್ತಿದ್ದಾರೆ. ಅಫ್ಘಾನಿಸ್ತಾನದಲ್ಲಿ ಮತ್ತೆ ತಾಲಿಬಾನ್ ಅಟ್ಟಹಾಸಕ್ಕೆ 43 ಸೈನಿಕರು ಬಲಿ ಅಕ್ಟೋಬರ್ 19ರಂದು ಕಂದಹಾರ್ ಪ್ರಾಂತ್ಯದ ಸೇನಾ ಶಿಬಿರದ ಮೇಲೆ ತಾಲಿಬಾನ್ ಉಗ್ರರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ 43 ಜನರು ಸಾವನ್ನಪ್ಪಿದ್ದರು. ಒಂದೇ ವಾರದಲ್ಲಿ 4 ಬಾರಿ ಅಫ್ಘಾನಿಸ್ತಾನದಲ್ಲಿ ಬಾಂಬ್ ದಾಳಿ ನಡೆದಿದೆ.ಅಫ್ಘಾನ್ನ ದಕ್ಷಿಣ ಭಾಗದ ಮಸೀದಿ ಮೇಲೆಯೂ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ. ಆದರೆ, ಸಾವು-ನೋವಿನ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries