ಯಾವುದೇ ಶೀರ್ಷಿಕೆಯಿಲ್ಲ
0
ಅಕ್ಟೋಬರ್ 20, 2017
ರೈಲುಗಳಲ್ಲಿ ಆಮ್ಲಜನಕ ಸಿಲಿಂಡರ್ ಕಡ್ಡಾಯ: ಸುಪ್ರೀಂ ಕೋಟರ್್ ಆದೇಶ
ಚೆನ್ನೈ: ದೇಶದಲ್ಲಿ ಪ್ರಯಾಣಿಸುವ ಎಲ್ಲ ರೈಲುಗಳಲ್ಲಿ ಜೀವರಕ್ಷಕ ಆಮ್ಲಜನಕ ಸಿಲಿಂಡರ್ಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಮಾರ್ಗಮಧ್ಯೆ ಪ್ರಯಾಣಿಕರಿಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡ ಕೂಡಲೆ ಆಮ್ಲಜನಕ ಪೂರೈಸುವ ವ್ಯವಸ್ಥೆಯಾಗಬೇಕು ಎಂದು ಸುಪ್ರೀಂ ಕೋಟರ್್ ರೈಲ್ವೆ ಇಲಾಖೆಗೆ ಆದೇಶಿಸಿದೆ.
ಮುಖ್ಯ ನ್ಯಾಯಮೂತರ್ಿಗಳಾದ ದೀಪಕ್ ಮಿಶ್ರಾ, ಎ.ಎಂ. ಖನ್ವಿಲ್ಕಾರ್ ಹಾಗೂ ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠ ಈ ಆದೇಶವನ್ನು ಹೊರಡಿಸಿದೆ.
ರೈಲುಗಳಲ್ಲಿ ಆಮ್ಲಜನಕ ಸಿಲಿಂಡರ್ ಅಳವಡಿಸುವುದು ಮತ್ತು ಪ್ರಯಾಣಿಕರು ಉಸಿರಾಟ ಸಮಸ್ಯೆಯಿಂದ ಅಸ್ವಸ್ಥಗೊಂಡರೆ ಅವರಿಗೆ ಕೂಡಲೆ ಆಮ್ಲಜನಕವನ್ನು ಒಸಗಿಸುವುದರ ಬಗ್ಗೆ ಏಮ್ಸ್ನಿಂದ ನಿದರ್ೇಶಗಳನ್ನು ಪಡೆಯುವಂತೆ ರೈಲ್ವೆ ಇಲಾಖೆಗೆ ಸುಪ್ರೀಂ ಕೋಟರ್್ ತಿಳಿಸಿದೆ.