ಯಾವುದೇ ಶೀರ್ಷಿಕೆಯಿಲ್ಲ
0
ಅಕ್ಟೋಬರ್ 31, 2017
ಪ್ರೊ.ನಿಸಾರ್ ಅಹಮದ್ಗೆ ಪಂಪ ಪ್ರಶಸ್ತಿ
ಬೆಂಗಳೂರು : 2017ನೇ ಸಾಲಿನ ಪಂಪ ಪ್ರಶಸ್ತಿಗೆ ಹಿರಿಯ ಸಾಹಿತಿ ಪ್ರೊ.ನಿಸಾರ್ ಅಹಮದ್ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ 3 ಲಕ್ಷ ನಗದು, ಪುರಸ್ಕಾರ, ಸ್ಮರಣಿಕೆಯನ್ನು ಒಳಗೊಂಡಿದೆ.
ಕನರ್ಾಟಕ ಸಕರ್ಾರ ನೀಡುವ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಪಂಪ ಪ್ರಶಸ್ತಿಯೂ ಸೇರಿದೆ. ಕನ್ನಡ ಸಾಹಿತ್ಯ ಲೋಕದಲ್ಲಿ ಅನನ್ಯ ಸೇವೆ ಸಲ್ಲಿಸಿದವರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.
1987ರಿಂದ ಕರ್ನಟಕ ಸಕರ್ಾರ ಪಂಪ ಪ್ರಶಸ್ತಿಯನ್ನು ನೀಡುತ್ತಿದೆ. ಈ ಪ್ರಶಸ್ತಿಯೂ 3 ಲಕ್ಷ ರೂ. ನಗದು, ಪುರಸ್ಕಾರ ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ.
ಹಲವು ಪ್ರಶಸ್ತಿಗಳು ಪ್ರಕಟ : ಕನರ್ಾಟಕ ಸಕರ್ಾರ ಹಲವು ಪ್ರಶಸ್ತಿಗಳನ್ನು ಸೋಮವಾರ ಘೋಷಣೆ ಮಾಡಿದೆ.
* ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ - ಸ.ಉಷಾ
* ಪ್ರೊ.ಕೆ.ಜಿ.ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ - ಬಿ.ಎ.ಜಮಾದಾರ
* ಕನಕಶ್ರೀ ಪ್ರಶಸ್ತಿ - ಡಾ.ಕೆ.ಗೋಕುಲನಾಥ
* ಸಂಗೊಳ್ಳಿ ರಾಯಣ್ಣ ಪ್ರಶಸ್ತಿ - ಜಿ.ಮಾದೇಗೌಡ
* ಅಕ್ಕ ಮಹಾದೇವಿ ಪ್ರಶಸ್ತಿ - ಅಕ್ಕ ಮಹಾದೇವಿ ಸಮಿತಿ ಉಡುತಡಿ, ಶಿವಮೊಗ್ಗ