ಯಾವುದೇ ಶೀರ್ಷಿಕೆಯಿಲ್ಲ
0
ಅಕ್ಟೋಬರ್ 05, 2017
ಮಂಜೇಶ್ವರ: ಕೋಳ್ಯೂರು ಶ್ರೀ ಶಂಕರನಾರಾಯಣ ದೇವಾಲಯದಲ್ಲಿ ಊರ ಹಾಗು ಪರವೂರ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ `ಪುರುಷಾಮೃಗ - ರಕ್ತ ರಾತ್ರಿ' ಎಂಬ ಯಕ್ಷಗಾನ ಬಯಲಾಟ ಇತ್ತೀಚೆಗೆ ಪ್ರದರ್ಶನಗೊಂಡಿತು. ಶ್ರೀ ಮಹಾಗಣಪತಿ ಶಂಕರನಾರಾಯಣ ಸಾಂಸ್ಕೃತಿಕ ಕಲಾ ಪ್ರತಿಷ್ಠಾನದ 7 ನೇ ವರ್ಷದ ಯಕ್ಷಗಾನ ನವಾಹದ ಸಂದರ್ಭದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.