ಯಾವುದೇ ಶೀರ್ಷಿಕೆಯಿಲ್ಲ
0
ಅಕ್ಟೋಬರ್ 19, 2017
ಆಮಂತ್ರಣ ಪತ್ರಿಕೆ ಬಿಡುಗಡೆ
ಮುಳ್ಳೇರಿಯ: ಬೆಳ್ಳೂರು ಶ್ರೀಅಯ್ಯಪ್ಪ ವಿಳಕ್ಕ್ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಬುಧವಾರ ಬೆಳ್ಳೂರು ಶ್ರೀಮಹಾವಿಷ್ಣು ಕ್ಷೇತ್ರದಲ್ಲಿ ಬಿಡುಗಡೆಗೊಳಿಸಲಾಯಿತು.
ಆಮಂತ್ರಣ ಪತ್ರಿಕೆಯನ್ನು ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿ ಬಿಡುಗಡೆಗೊಳಿಸಿದರು. ಜ್ಯೋತಿಷಿ ಸುರತ್ಕಲ್ ನಾಗೇಂದ್ರ ಭಾರದ್ವಾಜ್, ಪ್ರದೀಪ್ ಕುಮಾರ್ ಬೆಳ್ಳೂರು, ವಿಠಲ ರೈ, ಅಡ್ವಳ ಗಂಗಾಧರ ಬಲ್ಲಾಳ್, ಕಲ್ಲಗ ಚಂದ್ರಶೇಖರ ರಾವ್ ಮೊದಲಾದವರು ಉಪಸ್ಥಿತರಿದ್ದರು.