ಯಾವುದೇ ಶೀರ್ಷಿಕೆಯಿಲ್ಲ
0
ಅಕ್ಟೋಬರ್ 31, 2017
ಆಧಾರ್ ಸಂವಿಧಾನಿಕ ಮಾನ್ಯತೆ ಕುರಿತು ನವೆಂಬರ್ ನಲ್ಲಿ ವಿಚಾರಣೆ
ನವದೆಹಲಿ: ಐವರು ನ್ಯಾಯಾಧೀಶರನ್ನೊಳಗೊಂಡ ಸುಪ್ರೀಂ ಕೋಟರ್್ ಪೀಠ ಆಧಾರ್ ಸಂವಿಧಾನಿಕ ಮಾನ್ಯತೆ ಕುರಿತು ನವೆಂಬರ್ ಕೊನೆಯ ವಾರದಲ್ಲಿ ವಿಚಾರಣೆ ನಡೆಸಲು ಸೋಮವಾರ ತೀಮರ್ಾನಿಸಿದೆ.
ಇದಕ್ಕು ಮುನ್ನ ಮೊಬೈಲ್ ನಂಬರ್ ಆಧಾರ್ ಲಿಂಕ್ ಕಡ್ಡಾಯ ಪ್ರಶ್ನಿಸಿ ಪಶ್ಚಿಮ ಬಂಗಾಳ ಸಕರ್ಾರ ಸಲ್ಲಿಸಿದ್ದ ಅಜರ್ಿಯ ವಿಚಾರಣೆ ನಡೆಸಿದ ಸುಪ್ರೀಂ ಕೋಟರ್್ ನ್ಯಾಯಮೂತರ್ಿ ಎಕೆ ಸಿಕ್ರಿ ಅವರು ಪ್ರಕರಣ ಸಂಬಂಧ ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ಕೇಂದ್ರ ಸಕರ್ಾರಕ್ಕೆ ಸೂಚಿಸಿದ್ದಾರೆ.
ಮೊಬೈಲ್ ಗೆ ಆಧಾರ್ ಲಿಂಕ್ ಪ್ರಶ್ಮಿಸಿದ್ದ ಮಮತಾ ಬ್ಯಾನಜರ್ಿ ನೇತೃತ್ವದ ಪಶ್ಚಿಮ ಬಂಗಾಳ ಸಕರ್ಾರವ ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂಕೋಟರ್್, ಕೇಂದ್ರ ಸಕರ್ಾರ ಜಾರಿಗೆ ತರುವ ಕಾನೂನುಗಳನ್ನು ಒಂದು ರಾಜ್ಯ ಸಕರ್ಾರ ಹೇಗೆ ಪ್ರಶ್ನಿಸಲು ಸಾಧ್ಯ ಎಂದು ಪ್ರಶ್ನಿಸಿದೆ.
ಪಶ್ಚಿಮ ಬಂಗಾಳ ಸಕರ್ಾರಕ್ಕೂ ತನ್ನ ಅಜರ್ಿಯನ್ನು ಬದಾಲಿಯಿಸಲು ಸುಪ್ರೀಂ ಕೋಟರ್್ ಕಾಲವಕಾಶ ನೀಡಿದ್ದು, ಆಧಾರ್ ನಿಧರ್ಾರದ ಬಗ್ಗೆ ಅಸಮಾಧಾನವಿದ್ದರೆ ವೈಯಕ್ತಿಕವಾಗಿ ಅಜರ್ಿ ಸಲ್ಲಿಸುವಂತೆ ಸೂಚಿಸಿದೆ.