ಯಾವುದೇ ಶೀರ್ಷಿಕೆಯಿಲ್ಲ
0
ಅಕ್ಟೋಬರ್ 15, 2017
ಕನ್ನಡ ಶಿಕ್ಷಕ ಸಂದರ್ಶನ
ಮಂಜೇಶ್ವರ: ಬಂಗ್ರಮಂಜೇಶ್ವರ ಸರಕಾರಿ ಫ್ರೌಢಶಾಲೆಯ ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಕನ್ನಡ ಯು.ಪಿ.ಎಸ್.ಎ ಒಂದು ಹುದ್ದೆಯ ದಿನವೇತನ ಆಧಾರದಲ್ಲಿ ಆಯ್ಕೆ ನಡೆಸಲು ಅ. 17 ರಂದು ಮಂಗಳವಾರ ಸಂದರ್ಶನ ಏರ್ಪಡಿಸಲಾಗಿದೆ. ಅರ್ಹ ಅಭ್ಯಥರ್ಿಗಳು ಮೂಲ ಪ್ರಮಾಣ ಪತ್ರದೊಂದಿಗೆ ಬೆಳಿಗ್ಗೆ 10.30ಕ್ಕೆ ಶಾಲೆಯಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬಹುದೆಂದು ಮುಖ್ಯೋಪಾಧ್ಯಾಯರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.