ಯಾವುದೇ ಶೀರ್ಷಿಕೆಯಿಲ್ಲ
0
ಅಕ್ಟೋಬರ್ 19, 2017
ನಮ್ಮ ಮೆಟ್ರೋ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ವಾಕ್ ಇನ್ ಸಂದರ್ಶನ
ಬೆಂಗಳೂರು: ನಮ್ಮ ಮೆಟ್ರೋ- ಬೆಂಗಳೂರು ಮೆಟ್ರೋ ರೈಲು ಕಾಪರ್ೊರೇಷನ್ ಲಿಮಿಟೆಡ್ (ಬಿಎಂಆರ್ ಸಿಲ್) ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ವಾಕ್ ಇನ್ ಸಂದರ್ಶನ ನಡೆಸಲಾಗುತ್ತಿದೆ. ಅಕ್ಟೋಬರ್ 31, 2017ರಂದು ಸಂದರ್ಶನ ನಿಗದಿಯಾಗಿದೆ. ಸಂಸ್ಥೆ : ಬೆಂಗಳೂರು ಮೆಟ್ರೋ ರೈಲು ಕಾಪರ್ೊರೇಷನ್ ಲಿಮಿಟೆಡ್ (ಬಿಎಂಆರ್ ಸಿಲ್)
ಹುದ್ದೆ: ತಹಸೀಲ್ದಾರ್, ಉಪ ತಹಸೀಲ್ದಾರ್ ಹಾಗೂ ಸವರ್ೇಯರ್. ಒಟ್ಟು ಹುದ್ದೆಗಳು: 3 ಉದ್ಯೋಗದ ಸ್ಥಳ: ಬೆಂಗಳೂರು (ಕನರ್ಾಟಕ)
ಸಂದರ್ಶನದ ದಿನಾಂಕ: ಅಕ್ಟೋಬರ್ 31, 2017.
ವಯೋಮಿತಿ: ತಹಸೀಲ್ದಾರ್ ಹಾಗೂ ಉಪ ತಹಸೀಲ್ದಾರ್ ಹುದ್ದೆಗೆ ಗರಿಷ್ಠ 45 ವರ್ಷ. ವಿದ್ಯಾರ್ಹತೆ: * ತಹಸೀಲ್ದಾರ್ ಹುದ್ದೆಯ ವಾಕ್ ಇನ್ ಸಂದರ್ಶನಕ್ಕೆ ಹಾಜರಾಗಲು ಬಯಸುವ ಅಭ್ಯಥರ್ಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಯಲಗಳಲ್ಲಿ ಪದವಿ ಪೂರ್ಣಗೊಳಿಸಿರಬೇಕು.