ಯಾವುದೇ ಶೀರ್ಷಿಕೆಯಿಲ್ಲ
0
ಅಕ್ಟೋಬರ್ 17, 2017
ಕುಂಬಳೆ : ಬಂದ್ಯೋಡು ಸಮೀಪದ ಮುಟ್ಟಂ ನವೋದಯ ಮಿತ್ರ ವೃಂದ ಇದರ ಆಶ್ರಯದಲ್ಲಿ ಇತ್ತೀಚೆಗೆ ನಡೆದ ಸ್ವಚ್ಛ ಭಾರತ್ ಕಾರ್ಯಕ್ರಮವನ್ನು ಮಂಗಲ್ಪಾಡಿ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ಮೋಹನ್ ಅವರು ಉದ್ಘಾಟಿಸಿದರು. ಬಳಿಕ ಹಿರಿಯರಾದ ದಾಮೋದರ ಮುಟ್ಟಂ ಅವರ ಮಾರ್ಗದರ್ಶನದಲ್ಲಿ ಸಂಸ್ಥೆಯ ಸದಸ್ಯರು ಮುಟ್ಟಂ ರಾಷ್ಟ್ರೀಯ ಹೆದ್ದಾರಿ ಪರಿಸರವನ್ನು ಶುಚಿಗೊಳಿಸಿದರು.