HEALTH TIPS

ಯಾವುದೇ ಶೀರ್ಷಿಕೆಯಿಲ್ಲ

1ನೇ ಟಿ20 ಪಂದ್ಯ: ನ್ಯೂಜಿಲೆಂಡ್ಗೆ 203 ರನ್ಗಳ ಬೃಹತ್ ಗುರಿ ನೀಡಿದ ಟೀಂ ಇಂಡಿಯಾ ನವದೆಹಲಿ: ನ್ಯೂಜಿಲೆಂಡ್ ಹಾಗೂ ಟೀಂ ಇಂಡಿಯಾ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಭಾರತ 3 ವಿಕೆಟ್ ನಷ್ಟಕ್ಕೆ 202 ರನ್ ಪೇರಿಸಿದೆ. ದೆಹಲಿಯಾ ಫಿರೋಜ್ ಷಾ ಕೊಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಭಾರತ ಆರಂಭಿಕ ಆಟಗಾರರ ಭರ್ಜರಿ ಬ್ಯಾಟಿಂಗ್ ನಿಂದಾಗಿ 3 ವಿಕೆಟ್ ನಷ್ಟಕ್ಕೆ 202 ರನ್ ಪೇರಿಸಿದ್ದು ನ್ಯೂಜಿಲೆಂಡ್ ಗೆ ಗೆಲ್ಲಲು 203 ರನ್ಗಳ ಗುರಿ ನೀಡಿದೆ. ಆರಂಭಿಕ ಆಟಗಾರರಾದ ಶಿಖರ್ ಧವನ್ ಮತ್ತು ರೋಹಿತ್ ಶಮರ್ಾ ಶತಕದ ಜತೆಯಾಟ ನೀಡಿದರು. ಧವನ್ 52 ಎಸೆತಗಳಲ್ಲಿ 2 ಸಿಕ್ಸರ್ 10 ಬೌಂಡರಿ ಸೇರಿದಂತೆ 80 ರನ್ ಗಳಿಸಿ ಔಟಾದರೇ ರೋಹಿತ್ ಶಮರ್ಾ 55 ಎಸೆತಗಳಲ್ಲಿ 4 ಸಿಕ್ಸರ್ 6 ಬೌಂಡರಿ ಸೇರಿದಂತೆ 80 ರನ್ ಗಳಿಸಿ ಔಟಾದರು. ಹಾದರ್ಿಕ್ ಪಾಂಡ್ಯ ಶೂನ್ಯಕ್ಕೆ ಔಟಾದರು. ನಾಯಕ ವಿರಾಟ್ ಕೊಹ್ಲಿ ಅಜೇಯ 26 ಹಾಗೂ ಎಂಎಸ್ ಧೋನಿ ಅಜೇಯ 7 ರನ್ ಗಳಿಸಿದ್ದಾರೆ. ನ್ಯೂಜಿಲೆಂಡ್ ಪರ ಇಶ್ ಸೋಧಿ 2, ಬೋಲ್ಟ್ 1 ವಿಕೆಟ್ ಪಡೆದಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries