ಯಾವುದೇ ಶೀರ್ಷಿಕೆಯಿಲ್ಲ
0
ನವೆಂಬರ್ 29, 2017
ಸಮರಸ ಚಿತ್ರ ಸುದ್ದಿ: ಕುಂಬಳೆ : ಸಹೋದಯ ಸ್ಕೂಲ್ ನಾತರ್್ ಕಾಂಪ್ಲೆಕ್ಸ್ ಕೇರಳ ಇದರ ಆಶ್ರಯದಲ್ಲಿ ಲತೀಫಿಯ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಇತ್ತೀಚೆಗೆ ನಡೆದ 19ರ ಒಳಗಿನ ಹುಡುಗರ ಕಬಡ್ಡಿ ಪಂದ್ಯಾಟದಲ್ಲಿ ಬಾಯಾರು ಪ್ರಶಾಂತಿ ವಿದ್ಯಾಕೇಂದ್ರದ ಕಬಡ್ಡಿ ತಂಡವು ದ್ವಿತೀಯ ಸ್ಥಾನವನ್ನು ಗಳಿಸಿರುತ್ತದೆ. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಪ್ರಕಾಶ್ ಮಾಣಿ ತಂಡಕ್ಕೆ ತರಬೇತಿ ನೀಡಿದ್ದು, ವಿದ್ಯಾಥರ್ಿಗಳನ್ನು ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿರುತ್ತಾರೆ.