HEALTH TIPS

ಯಾವುದೇ ಶೀರ್ಷಿಕೆಯಿಲ್ಲ

ಭಾರತದ ದೇಸಿ ನಿಮರ್ಿತ ಸಬ್ಸೋನಿಕ್ ಕ್ರೂಸ್ ಕ್ಷಿಪಣಿ ಪರೀಕ್ಷೆಗೆ ಸಿದ್ಧ ನವದೆಹಲಿ: 2016 ರ ಡಿಸೆಂಬರ್ ನಲ್ಲಿ ನಡೆದ ಪರೀಕ್ಷೆಯಲ್ಲಿ ವಿಫಲಗೊಂಡಿದ್ದ ದೇಸಿ ನಿಮರ್ಿತ ಸಬ್ ಸೋನಿ ಕ್ರೂಸ್ ಕ್ಷಿಪಣಿ ನಿರ್ಭಯ್ 5 ನೇ ಪರೀಕ್ಷೆಗೆ ಸಜ್ಜುಗೊಂಡಿದೆ. ಮುಂದಿನ ವಾರ ಕ್ಷಿಪಣಿಯ ಪರೀಕ್ಷೆ ನಡೆಸುವುದಕ್ಕೆ ಚಿಂತನೆ ನಡೆಸುತ್ತಿದ್ದೇವೆ ಎಂದು ಡಿಆರ್ ಡಿಒ ಮುಖ್ಯಸ್ಥ ಎಸ್ ಕ್ರಿಸ್ಟೊಫೋರ್ ತಿಳಿಸಿದ್ದಾರೆ. ಮೂರು ದಿನಗಳ ಅಂತಾರಾಷ್ಟ್ರೀಯ ಫಿಪ್ಸ್ಫಿಸಿಕಾನ್-2017 ಸಮ್ಮೇಳನದ ಪಾಶ್ರ್ವದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಈ ಹಿಂದಿನ ಪರೀಕ್ಷೆ ವೇಳೆಯಲ್ಲಿ ವಿಫಲವಾಗುವುದಕ್ಕೆ ಕಾರಣವಾಗಿದ್ದ ತೊಡಕುಗಳನ್ನು ನಿವಾರಿಸಲಾಗಿದೆ ಎಂದು ಡಿಆರ್ ಡಿಒ ಮುಖ್ಯಸ್ಥರು ತಿಳಿಸಿದ್ದಾರೆ. ನಿರ್ಭಯ್ ಕ್ಷಿಪಣಿ ದೇಶೀಯವಾಗಿ ನಿಮರ್ಿಸಿದ ಮೊದಲ ದೂರಗಾಮಿ ಖಂಡಾಂತರ ಕ್ಷಿಪಣಿಯಾಗಿದ್ದು, 2004ರಲ್ಲಿ ಸುಮಾರು 48 ಕೋಟಿ ರು.ಗಳ ವೆಚ್ಚದಲ್ಲಿ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿತ್ತು. ಈ ಹಿಂದೆ ನಡೆದ ಸತತ ನಾಲ್ಕು ಪರೀಕ್ಷೆಗಳಲ್ಲೂ ಕ್ಷಿಪಣಿ ವಿಫಲವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries