ಯಾವುದೇ ಶೀರ್ಷಿಕೆಯಿಲ್ಲ
0
ನವೆಂಬರ್ 06, 2017
ಜಿಲ್ಲಾ ಮಟ್ಟಕ್ಕೆ ಆಯ್ಕೆ
ಬದಿಯಡ್ಕ : ಕುಂಬಳೆ ಉಪಜಿಲ್ಲಾ ವಿಜ್ಞಾನಮೇಳದಲ್ಲಿ ಬದಿಯಡ್ಕ ಶ್ರೀಭಾರತೀ ವಿದ್ಯಾಪೀಠವು ಹೈಸ್ಕೂಲ್ ವಿಭಾಗದ ವಿಜ್ಞಾನ ಮೇಳದ ಚಾಂಪ್ಯನ್ಶಿಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಹಾಗೂ ಭಾಗವಹಿಸಿದ ವಿದ್ಯಾಥರ್ಿಗಳಿಗೆ ಶಾಲಾ ಅಧ್ಯಾಪಕ ವೃಂದ, ರಕ್ಷಕ ಶಿಕ್ಷಕ ಸಂಘ ಮತ್ತು ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದೆ. ವಿವಿಧ ವಿಭಾಗಗಳಲ್ಲಿ ವಿದ್ಯಾಥರ್ಿಗಳು ಭಾಗವಹಿಸಿದ್ದು, 12 ಮಂದಿ ಜಿಲ್ಲಾ ಮಟ್ಟದಲ್ಲಿ ಸ್ಪಧರ್ಿಸಲಿದ್ದಾರೆ.