ಯಾವುದೇ ಶೀರ್ಷಿಕೆಯಿಲ್ಲ
0
ಡಿಸೆಂಬರ್ 01, 2017
ನೃತ್ಯ ಕಾರ್ಯಕ್ರಮ, ಅಭಿನಂದನೆ
ಉಪ್ಪಳ: ಪೈವಳಿಕೆ ಸಮೀಪದ ಬಾಯಿಕಟ್ಟೆ ಶ್ರೀಅಯ್ಯಪ್ಪ ಭಜನಾ ಮಂದಿರದಲ್ಲಿ ಇತ್ತೀಚೆಗೆ ನಡೆದ ಹತ್ತನೇ ವಾಷರ್ಿಕೋತ್ಸವದ ಸಂದರ್ಭ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದುಷಿಃ ವಿದ್ಯಾಲಕ್ಷ್ಮೀ ಕುಂಬಳೆ ಯವರ ಬಾಯಿಕಟ್ಟೆ ಶಾಖಾ ವಿದ್ಯಾಥರ್ಿಗಳಿಂದ ವೈವಿಧ್ಯಮಯ ನೃತ್ಯ ಕಾರ್ಯಕ್ರಮ ಪ್ರಸ್ತುತಗೊಂಡಿತು. ಈ ಸMರ್ಭ ವಿದುಷಿಃ ವಿದ್ಯಾಲಕ್ಷ್ಮೀ ಯವರನ್ನು ಶ್ರಿಅಯ್ಯಪ್ಪ ಮಂದಿರದ ವತಿಯಿಂದ ಗೌರವಿಸಿ ಅಭಿನಂದಿಸಲಾಯಿತು.