ಯಾವುದೇ ಶೀರ್ಷಿಕೆಯಿಲ್ಲ
0
ನವೆಂಬರ್ 06, 2017
ಕಂಬಳ ಆಚರಣೆಗೆ ತಡೆಯಾಜ್ಞೆ ನೀಡಲು ಸುಪ್ರೀಂ ನಕಾರ
ನವದೆಹಲಿ : ಕನರ್ಾಟಕದ ಕರಾವಳಿಯ ಜನಪ್ರಿಯ ಕ್ರೀಡೆ ಕಂಬಳಕ್ಕೆ ತಡೆ ನೀಡಬೇಕೆಂದು ಪ್ರಾಣಿದಯಾಸಂಘಗಳು ಸಲ್ಲಿಸಿದ್ದ ಅಜರ್ಿಯನ್ನು ಸುಪ್ರೀಂಕೋಟರ್್ ಸೋಮವಾರ ತಿರಸ್ಕರಿಸಿದೆ.
(ಪೆಟಾ) ಸಲ್ಲಿಸಿದ್ದ ಅಜರ್ಿ ವಿಚಾರಣೆ ನಡೆಸಿದ ಸುಪ್ರೀಂಕೋಟರ್್, ಈ ಮಹತ್ವದ ತೀಪರ್ು ನೀಡಿದೆ. ಕನರ್ಾಟಕದ ಅವಿಭಜಿತ ಕನ್ನಡ ಜಿಲ್ಲೆಗಳಲ್ಲಿ ನವೆಂಬರ್ ತಿಂಗಳಿನಿಂದ ಮಾಚರ್್ ಅವಧಿಯಲ್ಲಿ ಸಾಂಪ್ರದಾಯಿಕ ಕ್ರೀಡೆ ಕಂಬಳ ಆಯೋಜಿಸಲಾಗುತ್ತದೆ.
ಸುಪ್ರೀಂಕೋಟರ್ಿನ ನ್ಯಾಯಮೂತರ್ಿ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ಕಂಬಳಕ್ಕೆ ತಡೆಯಾಜ್ಞೆ ನೀಡಲು ಸರಿಯಾದ ಕಾರಣಗಳಿಲ್ಲ ಎಂದು ಹೇಳಿದರು. ಮುಂದಿನ ವಿಚಾರಣೆಯನ್ನು ನವೆಂಬರ್ 13ಕ್ಕೆ ಮುಂದೂಡಲಾಗಿದೆ. ಅಲ್ಲದೆ, ಈ ಕುರಿತಂತೆ ಕೇಂದ್ರ ಹಾಗೂ ರಾಜ್ಯ ಸಕರ್ಾರಕ್ಕೆ ನೋಟಿಸ್ ಜಾರಿ ಮಾಡಲಾಗಿದೆ.
ಕಂಬಳ ಎಂದರೇನು? ಕಂಬಳ ನಮಗೇಕೆ ಬೇಕು?
ಕಂಬಳದ ವೇಳೆ ಓಡುವ ಕೋಣಗಳು 140 ರಿಂದ 160 ಮೀಟರ್ ದೂರವನ್ನು 12 ರಿಂದ 13 ಸೆಕೆಂಡುಗಳಲ್ಲಿ ಕ್ರಮಿಸಲಿವೆ. 2014ರಲ್ಲಿ ನಿಷೇಧಕ್ಕೊಳಗಾಗಿದ್ದ ಕಂಬಳಕ್ಕೆ ಮತ್ತೆ ರಾಜ್ಯ ಸಕರ್ಾರದ ಮಸೂದೆಯ ಬೆಂಬಲ ಸಿಕ್ಕಿದ್ದರಿಂದ ಈ ವರ್ಷ ಕಂಬಳ ಮತ್ತೆ ಆರಂಭವಾಗಿದೆ.