ಯಾವುದೇ ಶೀರ್ಷಿಕೆಯಿಲ್ಲ
0
ನವೆಂಬರ್ 30, 2017
ಕ್ಯಾನ್ಸರ್ ತಪಾಸಣಾ ಶಿಬಿರ
ಬದಿಯಡ್ಕ : ಮಲಬಾರ್ ಕ್ಯಾನ್ಸರ್ ಕೇರ್ ಸೊಸೈಟಿ ಮತ್ತು ಬದಿಯಡ್ಕ ಪ್ರಾಥಮಿಕ ಆರೋಗ್ಯಕೇಂದ್ರದ ಸಂಯುಕ್ತಾಶ್ರಯದಲ್ಲಿ ಕ್ಯಾನ್ಸರ್ ತಪಾಸಣಾ ಶಿಬಿರವು ನಡೆಯಲಿರುವುದು. ಡಿ.5ರಂದು ಬೆಳಗ್ಗೆ ಗಂಟೆ 10ರಿಂದ ಮಧ್ಯಾಹ್ನ 1ರ ತನಕ ಬದಿಯಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯುವ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಸಂಬಂಧಪಟ್ಟವರು ತಿಳಿಸಿರುತ್ತಾರೆ.