ಯಾವುದೇ ಶೀರ್ಷಿಕೆಯಿಲ್ಲ
0
ನವೆಂಬರ್ 06, 2017
ರಾಜ್ಯಾಧ್ಯಕ್ಷರಾಗಿ ಆಯ್ಕೆ
ಕುಂಬಳೆ: ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕ ಸಂಘದ ರಾಜ್ಯಾಧ್ಯಕ್ಷರಾಗಿ ರವೀಂದ್ರನಾಥ ಕೆ ಆರ್ ಆಯ್ಕೆಯಾಗಿದ್ದಾರೆ.
ಸಾಮಾಜಿಕ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ರಂಗಗಳಲ್ಲಿ ಸಕ್ರಿಯರಾಗಿರುವ ಇವರು ಜಿ.ಎಚ್.ಎಸ್.ಎಸ್.ಪೈವಳಿಕೆ ನಗರದ ಹಿರಿಯ ಶಿಕ್ಷಕರಾಗಿದ್ದಾರೆ. ವಿಜ್ಞಾನದ ಶಿಕ್ಷಕರಾದ ಇವರು ವಿದ್ಯಾಥರ್ಿಗಳಲ್ಲಿ ಕ್ರಿಯಾತ್ಮಕ ಕಲಿಕೆಯನ್ನು ಹೆಚ್ಚಿಸುವಲ್ಲಿ ಸಕ್ರಿಯರಾಗಿದ್ದು, ಕನ್ನಡ ಭಾಷೆ, ಸಮಸ್ಕೃತಿಯ ಬಗ್ಗೆ ಅಪಾರ ಒಲವುಳ್ಳವರಾಗಿದ್ದಾರೆ.
ಸಂಘಟನೆಯ ಪ್ರಧಾನ ಕಾರ್ಯದಶರ್ಿಯಾಗಿ ಮಾಯಿಪ್ಪಾಡಿ ಡಯಟ್ ಶಿಕ್ಷಕ ಕುಮಾರ ಸುಬ್ರಹ್ಮಣ್ಯ ಆಯ್ಕೆಯಾದರು. ನುರಿತ ಸಂಪನ್ಮೂಲ ವ್ಯಕ್ತಿಯಾದ ಇವರು ನುರಿತ ಭಾಷಾಂತರಕಾರರೂ ವಾಗ್ಮಿಯೂ ಆಗಿದ್ದಾರೆ.