ಯಾವುದೇ ಶೀರ್ಷಿಕೆಯಿಲ್ಲ
0
ನವೆಂಬರ್ 29, 2017
ಪ್ರದೀಪ್ ಸಿಂಗ್ ಕರೋಲಾ ಏರ್ ಇಂಡಿಯಾದ ನೂತನ ಸಿಎಂಡಿ
ನವದೆಹಲಿ: ಹಿರಿಯ ಐಎಎಸ್ ಅಧಿಕಾರಿ ಪ್ರದೀಪ್ ಸಿಂಗ್ ಕರೋಲಾ ಅವರನ್ನು ಏರ್ ಇಂಡಿಯಾದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿದರ್ೇಶಕರನ್ನಾಗಿ ನೇಮಕ ಮಾಡಲಾಗಿದೆ.
ರಾಜೀವ್ ಬನ್ಸಾಲ್ ಅವರು ಏರ್ ಇಂಡಿಯಾದ ಮಧ್ಯಂತರ ಸಿಎಂಡಿ ಆಗಿ ಮೂರು ತಿಂಗಳ ಕಾಲ ಸೇವೆ ಸಲ್ಲಿಸಿದ್ದು ಇದೀಗ ಅವರ ಜಾಗಕ್ಕೆ ಕರೋಲಾ ಅವರನ್ನು ನೇಮಕ ಮಾಡಲಾಗಿದೆ.
ಪ್ರದೀಪ್ ಸಿಂಗ್ ಕರೋಲಾ ಅವರು ಸದ್ಯ ಬೆಂಗಳೂರು ಮೆಟ್ರೋ ರೈಲ್ವೆ ಕಾಪರ್ೋರೇಷನ್ ಲಿ.ಯ ವ್ಯವಸ್ಥಾಪಕ ನಿದರ್ೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು.