ಯಾವುದೇ ಶೀರ್ಷಿಕೆಯಿಲ್ಲ
0
ನವೆಂಬರ್ 29, 2017
ಸಿಬಿಎಫ್ ಸಿ ಅಂಗಳದಲ್ಲಿರುವ ಸಿನಿಮಾ ಬಗ್ಗೆ ಜವಾಬ್ದಾರಿಯುತ ಸ್ಥಾನದಲ್ಲಿರುವವರ ಟೀಕೆ ಸಲ್ಲ: ಸುಪ್ರೀಂ ಕೋಟರ್್
ನವದೆಹಲಿ: ತೀವ್ರ ವಿವಾದಕ್ಕೆ ಗುರಿಯಾಗಿರುವ ಸಂಜಯ್ ಲೀಲಾ ಬನ್ಸಾಲಿ ನಿದರ್ೇಶನದ ಪದ್ಮಾವತಿ ಚಿತ್ರಕ್ಕೆ ತಡೆ ನೀಡಲು ಸುಪ್ರೀಂ ಕೋಟರ್್ ನಿರಾಕರಿಸಿದ್ದು, ಸೆನ್ಸಾರ್ ಮಂಡಳಿಯ ಅಂಗಳದಲ್ಲಿರುವ ಸಿನಿಮಾ ಬಗ್ಗೆ ರಾಜಕಾರಣಿಗಳು ಟೀಕೆ ಮಾಡುವುದು ಸೂಕ್ತವಲ್ಲ ಎಂದು ಹೇಳಿದೆ.
ಚಿತ್ರ ಬಿಡುಗಡೆಗೂ ಮುನ್ನವೇ ಹೇಳಿಕೆ ನೀಡುತ್ತಿರುವ ಸಾರ್ವಜನಿಕ ಹುದ್ದೆಯಲ್ಲಿರುವವರನ್ನೂ ತರಾಟೆಗೆ ತೆಗೆದುಕೊಂಡಿರುವ ಕೋಟರ್್, ವಿಷಯ ಇನ್ನೂ ಸೆನ್ಸಾರ್ ಮಂಡಳಿಯ ಅಂಗಳದಲ್ಲಿಯೇ ಇರಬೇಕಾದರೆ ಸಾರ್ವಜನಿಕ ಹುದ್ದೆಯಲ್ಲಿರುವವರು ಚಿತ್ರಕ್ಕೆ ಪ್ರಮಾಣ ಪತ್ರ ನೀಡುವುದರ ಬಗ್ಗೆ ಹೇಗೆ ಮಾತನಾಡಲು ಸಾಧ್ಯ ಎಂದು ಪ್ರಶ್ನಿಸಿದೆ.
ಪದ್ಮಾವತಿ ಚಿತ್ರದ ಬಿಡುಗಡೆಗೂ ಮುನ್ನವೇ ಅಭಿಪ್ರಾಯ ವ್ಯಕ್ತಪಡಿಸದಂತೆ ರಾಜಕಾರಣಿಗಳಿಗೆ ಸೂಚನೆ ನೀಡಲಾಗಿದ್ದು, ಚಿತ್ರ ಬಿಡುಗಡೆಗೂ ಮುನ್ನವೇ ಅಭಿಪ್ರಾಯ ವ್ಯಕ್ತಪಡಿಸಿ ಹೇಳಿಕೆ ನೀಡುವುದು ಸರಿಯಲ್ಲ ಇನ್ನೂ ಸೆನ್ಸಾರ್ ಬೋಡರ್್ ನಿಂದ ಚಿತ್ರ ಪ್ರಮಾಣೀಕೃತಗೊಳ್ಳಬೇಕಿದೆ ಎಂದು ಸವರ್ೋಚ್ಛ ನ್ಯಾಯಾಲಯ ಹೇಳಿದೆ.
ಪದ್ಮಾವತಿ ಚಿತ್ರದ ನಿದರ್ಿಷ್ಟ ತುಣುಕುಗಳಿಗೆ ಕತ್ತರಿ ಹಾಕಬೇಕು ಅಲ್ಲಿಯವರೆಗೆ ಚಿತ್ರ ಬಿಡುಗಡೆಗೆ ತಡೆ ನೀಡಬೇಕು ಎಂದು ಮನೋಹರ್ ಲಾಲ್ ಶಮರ್ಾ ಎಂಬುವವರು ಸುಪ್ರೀಂ ಕೋಟರ್್ ಗೆ ಮನವಿ ಸಲ್ಲಿಸಿದ್ದರು. ಪದ್ಮಾವತಿ ಚಿತ್ರಕ್ಕೆ ತಡೆ ನೀಡುವಂತೆ ಈಗಾಗಲೇ ಸಲ್ಲಿಕೆ ಮಾಡಲಾಗಿದ್ದ ಹಲವು ಅಜರ್ಿಗಳನ್ನು ಸುಪ್ರೀಂ ವಜಾಗೊಳಿಸಿದೆ.