HEALTH TIPS

ಯಾವುದೇ ಶೀರ್ಷಿಕೆಯಿಲ್ಲ

ಪೆರ್ಲ: ನೀಚರ್ಾಲು ಮಹಾಜನ ವಿದ್ಯಾಸಂಸ್ಥೆಯಲ್ಲಿ ಇತ್ತೀಚೆಗೆ ನಡೆದ ಕುಂಬಳೆ ಉಪಜಿಲ್ಲಾ ಮಟ್ಟದ ಶಾಲಾ ಕಲೋತ್ಸವದಲ್ಲಿ ಕಾಟುಕುಕ್ಕೆ ಶ್ರೀಸುಬ್ರಹ್ಮಣ್ಯೇಶ್ವರ ಹೈಯರ್ ಸೆಕೆಮಡರಿ ಶಾಲೆಯ ಪ್ಲಸ್ ವನ್ ವಿದ್ಯಾಥರ್ಿನಿ ಧನುಶ್ರೀ ಭರತನಾಟ್ಯ ಹಾಗು ಕೇರಳ ನಟನಂ ಸ್ಪಧರ್ೆಯಲ್ಲಿ ಎ ಗ್ರೇಡ್ ನೊಂದಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಈಕೆ ಪೆರ್ಲದ ಶಿವಾಂಜಲಿ ನೃತ್ಯ ಕಲಾಕೇಂದ್ರದ ನಿದರ್ೇಶಕಿ ಕಾವ್ಯಾ ಭಟ್ ಪೆರ್ಲರ ಶಿಷ್ಯೆಯಾಗಿದ್ದು ಬಜಕ್ಕೂಡ್ಲು ಸುಂದರ ರೈ ಹಾಗು ರಾಜೇಶ್ವರಿ ರೈ ದಂಪತಿಗಳ ಪುತ್ರಿ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries