ಸಿಆರ್ಪಿಎಫ್ ಶಿಬಿರದ ಮೇಲೆ ಉಗ್ರರ ದಾಳಿ: 4 ಯೋಧರು ಹುತಾತ್ಮ, 3 ಉಗ್ರರ ಹತ್ಯೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ಶಿಬಿರದ ಮೇಲೆ ಉಗ್ರರು ನಡೆಸಿರುವ ದಾಳಿಯಲ್ಲಿ ನಾಲ್ಕು ಮಂದಿ ಯೋಧರು ಹುತಾತ್ಮರಾಗಿದ್ದು ಮೂವರು ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ.
ಸಿಆರ್ಪಿಎಫ್ ತರಬೇತಿ ಕೇಂದ್ರವನ್ನು ಗುರಿಯಾಗಿಸಿಕೊಂಡು ಉಗ್ರರು ಮೊದಲು ದಾಳಿ ನಡೆಸಿದ್ದಾರೆ. ಭದ್ರತಾ ಪಡೆಗಳು ನಡೆಸಿದ ಕಾಯರ್ಾಚರಣೆಯಲ್ಲಿ ಉಗ್ರರು ಹತರಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಜೈಷ್ ಎ ಮೊಹಮ್ಮದ್ ಉಗ್ರ ಸಂಘಟನೆಯು ಈ ದಾಳಿಯ ಹೊಣೆ ಹೊತ್ತಿದೆ.