ಉತ್ತಮ ಆಡಳಿತ ದಿನ-
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನ: ಶುಭ ಕೋರಿದ ಮೋದಿ
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 93ನೇ ಜನ್ಮದಿನದ ಹಿನ್ನೆಲೆಯಲ್ಲಿ ಸೋಮವಾರ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರ ಗಣ್ಯರು ಶುಭಾಶಯ ಕೋರಿದ್ದಾರೆ. 2014ರ ಬಳಿಕ ವಾಜಪೇಯಿ ಅವರ ಜನ್ಮದಿನವನ್ನು ?ಉತ್ತಮ ಆಡಳಿತ ದಿನ?ವನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ.
ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 93ನೇ ಜನ್ಮದಿನದ ಹಿನ್ನೆಲೆಯಲ್ಲಿ ಸೋಮವಾರ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರ ಗಣ್ಯರು ಶುಭಾಶಯ ಕೋರಿದ್ದಾರೆ.
ನಮ್ಮ ಪ್ರೀತಿಯ ಅಟಲ್ ಜೀ ಅವರಿಗೆ ಹುಟ್ಟುಹಬ್ಬ ಶುಭಾಶಯಗಳು. ಅವರ ಅಪೂರ್ವ ಮತ್ತು ದಾರ್ಶನಿಕ ನಾಯಕತ್ವದಿಂದ ಭಾರತ ಹೆಚ್ಚಿನ ಅಭಿವೃದ್ಧಿ ಸಾಧಿಸಿದೆ ಹಾಗೂ ವಿಶ್ವಮಟ್ಟದಲ್ಲಿ ತನ್ನ ಗೌರವ ಹೆಚ್ಚಿಸಿಕೊಂಡಿದೆ. ಅವರಿಗೆ ಉತ್ತಮ ಆರೋಗ್ಯ ದೊರೆಯಲಿ ಎಂದು ನಾನು ಪ್ರಾಥರ್ಿಸುತ್ತೇನೆ? ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಅಟಲ್ ಜಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಲು ಅವರ ಮನೆಗೆ ಭೇಟಿ ನೀಡಿದೆ. ಅವರ ಕುಟುಂಬದವರ ಜತೆ ಸಮಯ ಕಳೆದೆ? ಎಂದೂ ಮೋದಿ ಟ್ವೀಟ್ ಮಾಡಿದ್ದಾರೆ.
2014ರ ಬಳಿಕ ವಾಜಪೇಯಿ ಅವರ ಜನ್ಮದಿನವನ್ನು ಉತ್ತಮ ಆಡಳಿತ ದಿನವನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ರಾಷ್ಟ್ರಪತಿ ರಾಮನಾಥ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೇರಿದಂತೆ ಅನೇಕ ಗಣ್ಯರು ಮಾಜಿ ಪ್ರಧಾನಿಗೆ ಶುಭಾಶಯ ಕೋರಿದ್ದಾರೆ.