ಸಮರಸ ಚಿತ್ರ ಸುದ್ದಿ:ಭಾರತ ರತ್ನ,ಅಜಾತ ಶತ್ರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯೀ ಅವರ 93ನೇ ಹುಟ್ಟುಹಬ್ಬದ ಪ್ರಯುಕ್ತ ಭಾರತೀಯ ಜನತಾ ಪಕ್ಷ ಕುಂಬಳೆ ಪಂಚಾಯತು ಸಮಿತಿ ವತಿಯಿಂದ ಕುಂಬಳೆ ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಅಟಲ್ ಜೀ ಅವರ ಅರೋಗಕ್ಕೆ ಬೇಕಾಗಿ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಮಾಡಲಾಯಿತು.