ಪದ್ಮಾವತಿಗೆ ವಿವಾದ: ಸಿಬಿಎಫ್'ಸಿ ಸಮಿತಿಯೊಂದಿಗೆ ಕೈಜೋಡಿಸಲು ರಾಜಮನೆತನಕ್ಕೆ ಆಹ್ವಾನ
ಜೈಪುರ: ವಿವಾದಿತ ಪದ್ಮಾವತಿ ಚಲನಚಿತ್ರಕ್ಕೆ ಪ್ರಮಾಣಪತ್ರ ನೀಡುವ ನೆರವಾಗಲು ರಚನೆ ಮಾಡಲಾಗಿರುವ ಸಮಿತಿಯೊಂದಿಗೆ ಕೈಜೋಡಿಸುವಂತೆ ಸಿಬಿಎಫ್'ಸಿ ನನಗೆ ಆಹ್ವಾನ ನೀಡಿದೆ ಎಂದು ಮೇವಾಡ್ ರಾಜಮನೆತನಕ್ಕೆ ಸೇರಿದ ವಿಶ್ವರಾಜ್ ಸಿಂಗ್ ಅವರು ಶನಿವಾರ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಸಿಬಿಎಫ್'ಸಿ ಮುಖ್ಯಸ್ಥರಾಗಿರುವ ಪ್ರಸೂನ್ ಜೋಷಿಯವರು ಕರೆ ಮಾಡಿ ಸಮಿತಿಯೊಂದಿಗೆ ಕೈಜೋಡಿಸುವಂತೆ ಮನವಿ ಮಾಡಿಕೊಂಡಿದ್ದರು ಎಂದು ಹೇಳಿದ್ದಾರೆ.
ಮನವಿ ಹಿನ್ನಲೆಯಲ್ಲಿ ಸಿಬಿಎಫ್'ಸಿ ಅಧ್ಯಕ್ಷರಿಗೆ ಪತ್ರ ಬರೆದಿದ್ದು, ಚಿತ್ರ ಕುರಿತಂತೆ 7 ಪ್ರಮುಖ ಅಂಶಗಳನ್ನು ತಿಳಿಸುವಂತೆ ತಿಳಿಸಿದ್ದೇನೆ. ಸಮಿತಿ ಹೇಗೆ ಕೆಲಸ ಮಾಡುತ್ತದೆ? ಅದರ ಸ್ವರೂಪವೇನು? ಸಮಿತಿಯ ಶಿಫಾರಸುಗಳು ಕೇಲವ ಸಲಹೆಯೋ ಅಥವಾ ನಿದರ್ೆಶನಗಳಾಗಿರುತ್ತವೆಯೇ? ಎಂಬ ವಿಚಾರಗಳ ವಿವರಣೆ ಕೇಳಿದ್ದೇನೆ. ಈ ಬಗ್ಗೆ ಸಿಬಿಎಫ್'ಸಿ ಪ್ರತಿಕ್ರಿಯೆ ನೀಡಿದ ಬಳಿಕವಷ್ಟೇ ನಿಧರ್ಾರವನ್ನು ತೆಗೆದುಕೊಳ್ಳುತ್ತೇನೆಂದು ತಿಳಿಸಿದ್ದಾರೆ.