ಪಾಕಿಸ್ತಾನದ ವಿರುದ್ಧ ಪಿಒಕೆ, ಗಿಲ್ಗಿಟ್ ಬಾಲ್ಟಿಸ್ತಾನ್ ನಲ್ಲಿ ಸ್ಥಳೀಯರಿಂದ ವ್ಯಾಪಕ ಪ್ರತಿಭಟನೆ
ಗಿಲ್ಗಿಟ್ ಬಾಲ್ಟಿಸ್ತಾನ್: ಪಾಕಿಸ್ತಾನ ಕಾಶ್ಮೀರವನ್ನು ತನ್ನ ವಶಕ್ಕೆ ಪಡೆಯಲು ಸಂಚು ರೂಪಿಸುತ್ತಿರಬೇಕಾದರೆ, ಇತ್ತ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಜನರು ಪಾಕಿಸ್ತಾನದ ವಿರುದ್ಧವೇ ಸಿಡಿದೆದ್ದಿದ್ದಾರೆ.
ಗಿಲ್ಗಿಟ್ ಬಾಲ್ಟಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಪಾಕಿಸ್ತಾನದ ವಿರುದ್ಧ ಪ್ರತಿಭಟನೆ ನಡೆಸಿರುವ ಸ್ಥಳೀಯರು, ಪಾಕಿಸ್ತಾನದವರು ನಮ್ಮನ್ನು ಅತ್ಯಂತ ಕೆಟ್ಟದಾಗಿ ನಡೆಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಬೀದಿಗಿಳಿದು ಪ್ರತಿಭಟನೆ ನಡೆಸಿರುವ ಪಾಕ್ ಆಕ್ರಮಿತ ಕಾಶ್ಮೀರದ ಜನತೆ, ಪಾಕ್ ವಿರುದ್ಧ ಘೋಷಣೆ ಕೂಗಿದ್ದು, ಪಾಕ್ ಸಕರ್ಾರ ಹೇರಿರುವ ತೆರಿಗೆ ಪದ್ಧತಿಯನ್ನು ವಿರೋಧಿಸಿದ್ದಾರೆ.
ಪಾಕಿಸ್ತಾನದ ವಿರುದ್ಧ ಪ್ರತಿಭಟನೆಗೆ ಬೆಂಬಲ ಘೋಷಿಸುವ ನಿಟ್ಟಿನಲ್ಲಿ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಮಾರುಕಟ್ಟೆಗಳು, ಉದ್ಯಮ ಸಂಸ್ಥೆಗಳು ಬಂದ್ ಆಗಿದ್ದವು.