ಅಷ್ಟಪವಿತ್ರ ನಾಗಮಂಡಲೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ
ಮಂಜೇಶ್ವರ: ಪೆರಿಂಗಡಿ ಶ್ರೀ ಶಾಸ್ತಾರೇಶ್ವರ ನಾಗಬ್ರಹ್ಮ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥವಾಗಿ ಮಾಚರ್್ 2 ರಿಂದ 6 ರ ತನಕ ನಡೆಯಲಿರುವ ಸಾರ್ವಜನಿಕ ಅಷ್ಟಪವಿತ್ರ ನಾಗಾಮಂಡಲೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಮತ್ತು ನಿಧಿ ಸಮರ್ಪಣಾ ಕಾರ್ಯಕ್ರಮವು ಕ್ಷೇತ್ರದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ.ಸುರೇಶ್ ಮಯ್ಯ ವಹಿಸಿದ್ದರು. ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ವೇದಮೂತರ್ಿ ವಾಸುದೇವ ಅಸ್ರಣ್ಣ ಕಟೀಲು ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ರಾಜೀವಿ ಪೆರಿಂಗಡಿ, ಪತ್ವಾಡಿ ತಿಮ್ಮಪ್ಪ ಶೆಟ್ಟಿ, ಗೋಪಾಲ ಬಂದ್ಯೋಡು, ಗೋಪಾಲ ಶೆಟ್ಟಿ ಅರಿಬೈಲು, ರಮಾನಾಥ ಭಂಡಾರಿ ಪೆರೋಡಿ ಬೀಡು, ಈಶ್ವರ ಪೂಜಾರಿ ಬೇಕೂರು ಉಪಸ್ಥಿತರಿದ್ದು ಶುಭಾಶಂಶನೆ ಗೈದರು. ಸ್ವಾತಿ ಪ್ರಾರ್ಥನೆ ಹಾಡಿದರು. ಡಾ.ಶ್ರೀಧರ ಭಟ್ ಸ್ವಾಗತಿಸಿ, ಹರಿಶ್ಚಂದ್ರ ಮಂಜೇಶ್ವರ ವಂದಿಸಿದರು.