ದಾಖಲೆಯ 6ನೇ ಆಸ್ಟ್ರೇಲಿಯಾ ಓಪನ್ ಗೆದ್ದ ರೋಜರ್ ಫೆಡರರ್
ಮೆಲ್ಬನರ್್: ಸ್ವಿಜಲರ್ೆಂಡ್ ನ ಸ್ಟಾರ್ ಟೆನಿಸ್ ಆಟಗಾರ ರೋಜರ್ ಫೆಡರರ್ ಪ್ರತಿಷ್ಠಿತ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಮೆಂಟ್ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.
ಟೂನರ್ಿಯ ಫೈನಲ್ ಪಂದ್ಯದಲ್ಲಿ ವಿಶ್ವದ ನಂಬರ್ 2 ಆಟಗಾರ ಫೆಡರರ್ ಕ್ರೊಯೇಷ್ಯಾದ ಮರಿನ್ ಸಿಲಿಕ್ ವಿರುದ್ಧ 6-2, 6-7, 6-3, 3-6, 6-1 ಅಂತರದಲ್ಲಿ ಅಮೋಘ ಗೆಲುವು ದಾಖಲಿಸಿದರು.
ಈ ಮೂಲಕ ದಾಖಲೆಯ ಆರನೇ ಆಸ್ಟ್ರೇಲಿಯಾ ಓಪನ್ ಹಾಗೂ 20ನೇ ಗ್ರ್ಯಾನ್ ಸ್ಲಾಮ್ ಕಿರೀಟ ಮುಡಿಗೇರಿಸಿಕೊಂಡರು. ಅಲ್ಲದೆ ಸತತ ಎರಡನೇ ಬಾರಿಗೆ ಆಸ್ಟ್ರೇಲಿಯಾ ಓಪನ್ ಪ್ರಶಸ್ತಿ ಗೆದ್ದ ಸಾಧನೆ ಮಾಡಿದ್ದಾರೆ.