ಜಿಲ್ಲೆಯ ಮೂವರು ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಚಿನ್ನದ ಪದಕ
ಕಾಸರಗೋಡು: ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ನಿರ್ವಹಿಸಿದ ಅಧಿಕಾರಿಗಳಿಗೆ ನೀಡಲಾಗುವ ಮುಖ್ಯಮಂತ್ರಿಯವರ ಚಿನ್ನದ ಪದಕಕ್ಕೆ ಕಾಸರಗೋಡು ಜಿಲ್ಲೆಯ ಮೂರು ಮಂದಿ ಪೊಲೀಸ್ ಅಧಿಕಾರಿಗಳು ಅರ್ಹರಾಗಿದ್ದಾರೆ.
ಜಿಲ್ಲೆಯ ಸ್ಟೇಟ್ ಸ್ಪೆಷಲ್ ಬ್ರಾಂಚ್ ಡಿವೈಎಸ್ಪಿ ಪಿ.ಬಾಲಕೃಷ್ಣನ್ ನಾಯರ್, ಸ್ಪೆಷಲ್ ಮೊಬೈಲ್ ಸ್ಕ್ವಾಡ್ ಡಿವೈಎಸ್ಪಿ ಹರಿಶ್ಚಂದ್ರ ನಾಕ್ ಮತ್ತು ಜಿಲ್ಲಾ ಸ್ಪೆಷಲ್ ಬ್ರಾಂಚ್ ಡಿವೈಎಸ್ಪಿ ಪಿ.ಹಸೈನಾರ್ ಅವರು ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಅರ್ಹರಾದ ಪೊಲೀಸ್ ಅಧಿಕಾರಿಗಳು. ಮುಂದಿನ ಸ್ವಾತಂತ್ರ್ಯೋತ್ಸವ ದಿನಾಚರಣೆಯಂದು ಇವರಿಗೆ ಪದಕ ಪ್ರದಾನ ನಡೆಯಲಿದೆ