HEALTH TIPS

ಯಾವುದೇ ಶೀರ್ಷಿಕೆಯಿಲ್ಲ

       ಮಾನ್ಯದಲ್ಲಿ ನಾಳೆ ಸಮಾಲೋಚನಾ ಸಭೆ
   ಬದಿಯಡ್ಕ: ಮಾನ್ಯ ಶ್ರೀ ಅಯ್ಯಪ್ಪ ಭಜನಾ ಮಂದಿರದಲ್ಲಿ ನವೀಕರಣ,ಪುನ:ಪ್ರತಿಷ್ಠೆ ನಡೆಸಬೇಕೆಂದು ಸ್ವರ್ಣಪ್ರಶ್ನೆಯಲ್ಲಿ ಕಂಡುಬಂದ ಹಿನ್ನೆಲೆಯಲ್ಲಿ ಈ ಬಗ್ಗೆ ಸಮಗ್ರವಾಗಿ ಚಚರ್ಿಸಿ ರೂಪುರೇಖೆ ತಯಾರಿಸಲು ಜ.7 ರಂದು ಅಪರಾಹ್ನ 3 ಗಂಟೆಗೆ ಸಭೆಯೊಂದನ್ನು ಕರೆಯಲಾಗಿದೆ. ಭಗವದ್ಬಕ್ತರು ಸಭೆಯಲ್ಲಿ ಪಾಲ್ಗೊಳ್ಳಬೇಕಾಗಿ ಸಂಬಂಧ ಪಟ್ಟವರು ತಿಳಿಸಿರುತ್ತಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries