ಕನ್ನಡ ಸ್ವರ ಕಾರ್ಯಕ್ರಮ
ಮಂಜೇಶ್ವರ: ಸಾಮಾಜಿಕ - ಸಾಂಸ್ಕೃತಿಕ ಸಂಸ್ಥೆಯಾದ ರಂಗಚಿನ್ನಾರಿ ಕಾಸರಗೋಡು ಇದರ ಆಶ್ರಯದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಸಹಕಾರದೊಂದಿಗೆ ಗಡಿ ಪ್ರದೇಶವಾದ ಕಾಸರಗೋಡಿನ ಇಪ್ಪತ್ತು ಕನ್ನಡ ಶಾಲೆಗಳ ಎರಡು ಸಾವಿರ ವಿದ್ಯಾಥರ್ಿಗಳಿಗೆ ನಾಡಗೀತೆ ಹಾಗೂ ಭಾವಗೀತೆಗಳನ್ನು ಕಲಿಸುವ ಕಾಯರ್ಾಗಾರ `ಕನ್ನಡ ಸ್ವರ' ಕಾರ್ಯಕ್ರಮ ಜ.5 ಮತ್ತು 6 ರಂದು ವಿವಿಧ ಶಾಲೆಗಳಲ್ಲಿ ಜರಗಲಿದೆ.
ಮಧ್ಯಾಹ್ನ 1.30 ಕ್ಕೆ ಮೂಡಂಬೈಲು ಜಿ.ಹೆಚ್.ಎಸ್. ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯ ಸುರೇಶ್ ಪಿ. ಅಧ್ಯಕ್ಷತೆ ವಹಿಸುವರು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಬಶೀರ್ ಮೂಡಂಬೈಲು ಉದ್ಘಾಟಿಸುವರು. ಮಾತೃಸಂಘದ ಅಧ್ಯಕ್ಷೆ ಜಯಂತಿ ಉಪಸ್ಥಿತರಿರುವರು.
ಕಾರ್ಯಕ್ರಮಗಳಲ್ಲಿ ವಿದ್ಯಾಥರ್ಿಗಳಿಗೆ ಪ್ರಮೋದ್ ಸಪ್ರೆ, ಕೆ.ವಿ.ರಮಣ್ ಮತ್ತು ಕಿಶೋರ್ ಪೆರ್ಲ ತರಬೇತು ನೀಡಲಿದ್ದಾರೆಂದು `ಕನ್ನಡ ಸ್ವರ' ಕಾರ್ಯಕ್ರಮದ ಸಂಚಾಲಕರಾದ ಕಾಸರಗೋಡು ಚಿನ್ನಾ ಮತ್ತು ಸತ್ಯನಾರಾಯಣ ಕೆ. ಅವರು ತಿಳಿಸಿದ್ದಾರೆ.