ಆಮಂತ್ರಣ ಪತ್ರಿಕೆ ಬಿಡುಗಡೆ
ಸಮರಸ ಚಿತ್ರ ಸುದ್ದಿ: ಬದಿಯಡ್ಕ : ಏತಡ್ಕ ಕೀರಿಕ್ಕಾಡು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿಯ ವತಿಯಿಂದ ಜ.17ರಂದು ಕೀರಿಕ್ಕಾಡಿನಲ್ಲಿ ನಡೆಯಲಿರುವ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಕಟೀಲು ಶ್ರೀ ದುಗರ್ಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರು ಆಡಿತೋರಿಸಲಿರುವ ಶ್ರೀ ದೇವಿ ಮಹಾತ್ಮೆ ಎಂಬ ಯಕ್ಷಗಾನ ಬಯಲಾಟದ ಆಮಂತ್ರಣ ಪತ್ರಿಕೆಯನ್ನು ಇತ್ತೀಚೆಗೆ ಬಿಡುಗಡೆಗೊಳಿಸಲಾಯಿತು.