ಎನ್ಎಂಸಿ ವಿರೋಧಿಸಿ ವೈದ್ಯರ ಮುಷ್ಕರ: ನಾಳೆ ಖಾಸಗಿ ಆಸ್ಪತ್ರೆಗಳ ಒಪಿಡಿ ಸೇವೆ ಅಸ್ತವ್ಯಸ್ಥ
ದೆ ಹಲಿ: ಭಾರತೀಯ ವೈದ್ಯಕೀಯ ಸಂಘಕ್ಕೆ(ಐಎಂಎ) ಬದಲಾಗಿ ರಾಷ್ಟ್ರೀಯ ವೈದ್ಯಕೀಯ ಆಯೋಗ(ಎನ್ ಎಂಸಿ) ರಚನೆಗೆ ಮುಂದಾಗಿರುವ ಕೇಂದ್ರ ಸಕರ್ಾರದ ಕ್ರಮವನ್ನು ವಿರೋಧಿಸಿ ನಾಳೆ ದೇಶಾದ್ಯಂತ ಖಾಸಗಿ ಆಸ್ಪತ್ರೆಯ ವೈದ್ಯರು ಮುಂದಾಗಿದ್ದು, ಹಲವು ಖಾಸಗಿ ಆಸ್ಪತ್ರೆಗಳ ಹೊರ ರೋಗಿಗಳ ವಿಭಾಗ(ಒಪಿಡಿ) ಬಂದ್ ಮಾಡುವ ಸಾಧ್ಯತೆ ಇದೆ.
ಕೇಂದ್ರದ ರಾಷ್ಟ್ರೀಯ ವೈದ್ಯ ಚಿಕಿತ್ಸೆ ವಿಧೇಯಕ ವಿರೋಧಿಸಿ ನಾಳೆ ದೇಶಾದ್ಯಂತ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಖಾಸಗಿ ಆಸ್ಪತ್ರೆಯ ಒಪಿಡಿ ಬಂದ್ ಮಾಡುವಂತೆ ಭಾರತೀಯ ವೈದ್ಯಕೀಯ ಸಂಘ ಕರೆ ನೀಡಿದ್ದು, ಖಾಸಗಿ ಆಸ್ಪತ್ರೆಗಳ ಒಪಿಡಿ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.
ಒಪಿಡಿ ಸೇವೆ ಸಂಪೂರ್ಣ ಸ್ಥಗಿತದ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಇಲ್ಲ. ಆದರೆ ಒಪಿಡಿ ಬಂದ್ ಮಾಡಿ ಮುಷ್ಕರ ನಡೆಸುವುದಾಗಿ ಐಎಂಎ ಹೇಳಿದೆ.
ಕೇಂದ್ರ ಸಕರ್ಾರ ತರಲಿರುವ ಎನ್ಎಂಸಿ ತಿದ್ದುಪಡಿ ವಿಧೇಯಕದಲ್ಲಿನ ಲೋಪದೋಷಗಳ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ.ನಡ್ಡಾ ಅವರೊಂದಿಗೆ ಇಂದು ವೈದ್ಯರು ಸಭೆ ನಡೆಸಿದ್ದು, ಸಭೆ ವಿಫಲವಾಗಿದೆ.