ಬಡಗು ಶಬರಿಮಲೆ : ಲಕ್ಕಿ ಕೂಪನ್ ಬಿಡುಗಡೆ
ಬದಿಯಡ್ಕ : ಬಡಗು ಶಬರಿಮಲೆ ಉಬ್ರಂಗಳ ಶ್ರೀ ಮಹಾದೇವ ಪಾರ್ವತಿ ದೇವಸ್ಥಾನ ಹಾಗೂ ಶ್ರೀ ಧೂಮಾವತಿ ದೈವಸ್ಥಾನದ ಜೀಣರ್ೋದ್ಧಾರದ ಅಂಗವಾಗಿ ಮಾತೃ ಸಮಿತಿಯ ನೇತೃತ್ವದಲ್ಲಿ ಆಯೋಜಿಸಿರುವ ಲಕ್ಕಿ ಕೂಪನ್ ಬಿಡುಗಡೆಯನ್ನು ಉದ್ಯಮಿ ಗೋಪಾಲಕೃಷ್ಣ ಪೈ ಮಂಗಳವಾರ ಸಂಜೆ ನಿರ್ವಹಿಸಿದರು.
ಮಂಗಳವಾರ ಸಂಜೆ ಶ್ರೀ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತೃ ಸಮಿತಿ ಗೌರವಾಧ್ಯಕ್ಷೆ ವಸಂತಿ ಟೀಚರ್ ಅಧ್ಯಕ್ಷತೆ ವಹಿಸಿದರು. ಕ್ಷೇತ್ರದ ಮೊಕ್ತೇಸರ ಡಾ. ಕಿಶೋರ್ ಕುಮಾರ್ ಕುಣಿಕುಳ್ಳಾಯ, ಜೀಣರ್ೋದ್ಧಾರ ಸಮಿತಿ ಪ್ರಧಾನ ಕಾರ್ಯದಶರ್ಿ ಬಾಬು ಮಾಸ್ತರ್, ಕೋಶಾಧಿಕಾರಿ ಈಶ್ವರ ಮಾಸ್ತರ್, ಯುವ ವಿಭಾಗ ಅಧ್ಯಕ್ಷ ರಾಜೇಶ್ ಮಾಸ್ತರ್ ಅಗಲ್ಪಾಡಿ, ಜೀಣರ್ೋದ್ಧಾರ ಸಮಿತಿ ಸದಸ್ಯರು, ಮಾತೃ ವಿಭಾಗದ ಸದಸ್ಯರು, ಯುವ ಸಮಿತಿಗಳ ಸದಸ್ಯರು ಉಪಸ್ಥಿತರಿದ್ದರು.
ಆರಂಭದಲ್ಲಿ ಮಾತೃ ಸಮಿತಿ ಅಧ್ಯಕ್ಷೆ ಪ್ರತಿಭಾ ರಾಣಿ ಸ್ವಾಗತಿಸಿ, ಕಾರ್ಯದಶರ್ಿ ಬೇಬಿ ಯು ವಂದಿಸಿದರು. ಚಂದ್ರಶೇಖರ ಕುರುಪ್ ಉಬ್ರಂಗಳ ಕಾರ್ಯಕ್ರಮ ನಿರೂಪಿಸಿದರು.