HEALTH TIPS

ಯಾವುದೇ ಶೀರ್ಷಿಕೆಯಿಲ್ಲ

           ಕಣಿಪುರ ಜಾತ್ರೆ-ದೇಣಿಗೆ ಸಂಗ್ರಹಕ್ಕೆ ಚಾಲನೆ
   ಕುಂಬಳೆ: ಕುಂಬಳೆ ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವಾಷರ್ಿಕ ಜಾತ್ರಾ ಮಹೋತ್ಸವದ ಪ್ರಯುಕ್ತ  ದೇಣಿಗೆ ಸಂಗ್ರಹಕ್ಕೆ ಶ್ರೀ ಕ್ಷೇತ್ರದಲ್ಲಿ  ಪ್ರಧಾನ ಅರ್ಚಕ ವೇದಮೂತರ್ಿ ಮಾಧವ ಅಡಿಗ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬೆಡಿ ಮಹೋತ್ಸವ ಸಮಿತಿಯ ಅಧ್ಯಕ್ಷ, ನ್ಯಾಯವಾದಿ ಕೆ.ಸದಾನಂದ ಕಾಮತ್, ಪ್ರಧಾನ ಕಾರ್ಯದಶರ್ಿ ಎಸ್.ಸದಾನಂದ ಕಾಮತ್, ಸದಸ್ಯ ಕೆ.ಸುಧಾಕರ ಕಾಮತ್ ಹಾಗೂ ಭಕ್ತಾದಿಗಳು ಪಾಲ್ಗೊಂಡಿದ್ದರು.
   


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries