HEALTH TIPS

No title

           ಅಯೋಧ್ಯೆ ವಿವಾದ: ಮಾಚರ್್ 14ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋಟರ್್
     ನವದೆಹಲಿ: ಅಯೋಧ್ಯೆಯ ರಾಮಜನ್ಮಭೂಮಿ-ಬಾಬರಿ ಮಸೀದಿ ವಿವಾದಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಸುಪ್ರೀಂ ಕೋಟರ್್ ಗುರುವಾರ ಮಾಚರ್್ 14ಕ್ಕೆ ಮುಂದೂಡಿತು.
        ಪ್ರಕರಣ ಸಂಬಂಧ ಅಲಹಾಬಾದ್ ಹೈ ಕೋಟರ್್ಗೆ ನೀಡಿದ್ದ ದಾಖಲಾತಿಗಳ ಎಲ್ಲಾ ಪ್ರತಿಗಳನ್ನು ಭಾಷಾಂತರಿಸಿ ಎರಡು ವಾರಗಳ ಒಳಗೆ ಸಲ್ಲಿಸುವಂತೆ ನ್ಯಾಯಾಲಯ ಕೇಳಿದೆ.
  ಹೈ ಕೋಟರ್್ನ ಎಲ್ಲಾ ದಾಖಲೆಗಳ ಜತೆಗೆ, ವಿಡಿಯೊ ಚಿತ್ರೀಕರಣದ ಪ್ರತಿಗಳನ್ನೂ ಒದಗಿಸುವಂತೆ ಸುಪ್ರೀಂ ಕೋಟರ್್ ಸೂಚಿಸಿದೆ.
        ಜಟಾಪಟಿ:
   ಅತ್ಯಂತ ಭಾವನಾತ್ಮಕವಾದ ಅಯೋಧ್ಯೆಯ ರಾಮಮಂದಿರ-ಬಾಬರಿ ಮಸೀದಿ ವಿವಾದದ ಅಂತಿಮ ವಿಚಾರಣೆ ಸುಪ್ರೀಂ ಕೋಟರ್್ನಲ್ಲಿ ಡಿ.5ರಂದು ಆರಂಭವಾಗುವ ಮೊದಲೇ ನ್ಯಾಯಮೂತರ್ಿಗಳು ಮತ್ತು ಸುನ್ನಿ ವಕ್ಫ್ ಮಂಡಳಿ ಪರ ವಕೀಲರ ನಡುವೆ ಜಟಾಪಟಿಯೇ ನಡೆದಿತ್ತು.
   ಅಂತಿಮ ವಿಚಾರಣೆಯನ್ನು ಶೀಘ್ರವೇ ಆರಂಭಿಸುವುದಕ್ಕೆ ಸುನ್ನಿ ವಕ್ಫ್ ಮಂಡಳಿ ಪರ ಹಾಜರಿದ್ದ ಹಿರಿಯ ವಕೀಲ ಕಪಿಲ್ ಸಿಬಲ್, ದುಶ್ಯಂತ ದವೆ ಮತ್ತು ರಾಜೀವ್ ಧವನ್ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ಮುಖ್ಯನ್ಯಾಯಮೂತರ್ಿ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠವು ಅಂತಿಮ ವಿಚಾರಣೆ ಆರಂಭವನ್ನು 2018ರ ಫೆಬ್ರುವರಿ 8ಕ್ಕೆ ನಿಗದಿ ಮಾಡಿತ್ತು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries