2005ಕ್ಕೆ ಮುನ್ನ ಜನಿಸಿದ ಹೆಣ್ಣು ಮಕ್ಕಳಿಗೂ ಆಸ್ತಿಯಲ್ಲಿ ಸಮಪಾಲು: ಸುಪ್ರೀಂ
ನವದೆಹಲಿ: ಹಿಂದೂ ಉತ್ತರಾಧಿಕಾರಿ ಕಾಯ್ದೆ 2005ರ ಪ್ರಕಾರ ಮಹಿಳೆಯರಿಗೂ ಆಸ್ತಿಯಲ್ಲಿ ಸಮಪಾಲು ಪಡೆಯುವ ಹಕ್ಕಿದೆ ಎಂದು ಸುಪ್ರೀಂಕೋಟರ್್ ಮಹತ್ವದ ಆದೇಶ ನೀಡಿದೆ.
ಪುರುಷರು ಮತ್ತು ಮಹಿಳೆಯರ ಮಧ್ಯೆ ಸಮಾನತೆ ಕಾಯ್ತುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂಕೋಟರ್್ ಮಹತ್ವದ ಆದೇಶವನ್ನು ನೀಡಿದ್ದು 2005ರ ಹಿಂದೂ ಉತ್ತರಾಧಿಕಾರಿ ಕಾಯ್ದೆ ಜಾರಿಗೆ ಬರುವುದಕ್ಕೂ ಮುನ್ನ ಅಂದರೆ 2005ಕ್ಕೂ ಮೊದಲೇ ಜನಿಸಿದ ಮಹಿಳೆಯರಿಗೂ ಆಸ್ತಿಯಲ್ಲಿ ಸಮಪಾಲು ಪಡೆಯುವ ಅವಕಾಶವಿದೆ.
2005ಕ್ಕೂ ಮೊದಲು ಮಹಿಳೆ ಜನಿಸಿದ್ದಳು ಎಂಬ ಕಾರಣಕ್ಕೆ ತವರು ಮನೆ ಆಸ್ತಿಯಲ್ಲಿ ಪಾಲು ನೀಡಲು ನಿರಾಕರಿಸಬಾರದು ಎಂದು ಪೀಠ ಹೇಳಿದೆ. ತಂದೆಯ ಆಸ್ತಿಯಲ್ಲಿ ಸಮಾನ ಪಾಲು ಆಗ್ರಹಿಸಿ ಸುಪ್ರೀಂ ಕೋಟರ್್ ಮೊರೆ ಹೋಗಿದ್ದ ಕನರ್ಾಟಕದ ಬಾಗಲಕೋಟೆಯ ಇಬ್ಬರು ಸೋದರಿಯರು ಪ್ರಕರಣದಲ್ಲಿ ಪೀಠ ಈ ತೀಪರ್ು ನೀಡಿದೆ. ಈ ಸಂಬಂಧ ರಾಜ್ಯ ಹೈಕೋಟರ್್ ಆದೇಶವನ್ನು ಸುಪ್ರೀಂ ತಳ್ಳಿಹಾಕಿದೆ.