ಫೆಬ್ರವರಿ 9ರಂದು ಕುಂಬಳೆ ಉಪಜಿಲ್ಲಾ ಶಾಲಾ ಕಲೋತ್ಸವ ಸಂಘಟನಾ ಸಮಿತಿ ಸಭೆ
ಬದಿಯಡ್ಕ: ನೀಚರ್ಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಮತ್ತು ಕಿರಿಯ ಪ್ರಾಥಮಿಕ ಶಾಲೆಯಲ್ಲಿ 2017 ಅಕ್ಟೋಬರ್ 31 ರಿಂದ ನವೆಂಬರ್ 4 ರ ತನಕ ಜರಗಿದ 58ನೇ ಕುಂಬಳೆ ಉಪಜಿಲ್ಲಾ ಶಾಲಾ ಕಲೋತ್ಸವದ ಸಂಘಟನಾ ಸಮಿತಿಯ ವಿಸರ್ಜನಾ ಸಭೆ ಫೆ. 9ರಂದು ಶುಕ್ರವಾರ ಅಪರಾಹ್ನ 3.30ಕ್ಕೆ ನೀಚರ್ಾಲು ಶಾಲೆಯಲ್ಲಿ ನಡೆಯಲಿದೆ. ಸಭೆಯಲ್ಲಿ ಉಪಜಿಲ್ಲಾ ಶಾಲಾ ಕಲೋತ್ಸವ ಸಂಘಟನಾ ಸಮಿತಿಯ ಎಲ್ಲ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಬೇಕೆಂದು ಕುಂಬಳೆ ಉಪಜಿಲ್ಲಾ ಶಿಕ್ಷಣಾಧಿಕಾರಿ ಕೆ.ಕೈಲಾಸಮೂತರ್ಿ ಮತ್ತು ಕಲೋತ್ಸವ ಸಮಿತಿಯ ಪ್ರಧಾನ ಸಂಚಾಲಕ ಸಿ.ಎಚ್.ವೆಂಕಟರಾಜ ವಿನಂತಿಸಿದ್ದಾರೆ.