ಗಮನಿಸಿ-ಕಲೋತ್ಸವ ಸಂಘಟನಾ ಸಮಿತಿ ಸಭೆ ಮುಂದೂಡಿಕೆ
ಬದಿಯಡ್ಕ: ನೀಚರ್ಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಮತ್ತು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆಬ್ರವರಿ 9 ರಂದು ಶುಕ್ರವಾರ ಅಪರಾಹ್ನ 3.30ಕ್ಕೆ ಕರೆಯಲಾಗಿದ್ದ 58ನೇ ಕುಂಬಳೆ ಉಪಜಿಲ್ಲಾ ಶಾಲಾ ಕಲೋತ್ಸವದ ಸಂಘಟನಾ ಸಮಿತಿಯ ವಿಸರ್ಜನಾ ಸಭೆಯನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ. ಸಂಘಟನಾ ಸಮಿತಿಯ ಎಲ್ಲ ಪದಾಧಿಕಾರಿಗಳು ಮತ್ತು ಸದಸ್ಯರು ಸಹಕರಿಸಬೇಕೆಂದು ಕುಂಬಳೆ ಉಪಜಿಲ್ಲಾ ಶಿಕ್ಷಣಾಧಿಕಾರಿ ಕೆ.ಕೈಲಾಸಮೂತರ್ಿ ಮತ್ತು ಕಲೋತ್ಸವ ಸಮಿತಿಯ ಪ್ರಧಾನ ಸಂಚಾಲಕ ಸಿ.ಎಚ್.ವೆಂಕಟರಾಜ ವಿನಂತಿಸಿದ್ದಾರೆ.