ಭೂಕಬಳಿಕೆ ಪ್ರಕರಣ: ಮಾಜಿ ಸಿಎಂ ಚಾಂಡಿ ವಿರುದ್ಧ ಎಫ್ಐಆರ್ ರದ್ದುಗೊಳಿಸಿದ ಕೇರಳ ಹೈಕೋಟರ್್!
ಕೊಚ್ಚಿ: ಭೂಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮಾಜಿ ಮುಖ್ಯಮಂತ್ರಿ ಒಮನ್ ಚಾಂಡಿ ಸೇರಿದಂತೆ ಹಿರಿಯ ಅಧಿಕಾರಿ ಮತ್ತು ಇತರರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಕಳೆದ ವರ್ಷ ದಾಖಲಿಸಿದ್ದ ಎಫ್ಐಆರ್ ಅನ್ನು ಕೇರಳ ಹೈಕೋಟರ್್ ರದ್ದು ಪಡಿಸಿದೆ.
ಕಳೆದ ವರ್ಷ ಫೆಬ್ರವರಿಯಲ್ಲಿ ಒಮನ್ ಚಾಂಡಿ, ಕಾಂಗ್ರೆಸ್ ಮುಖಂಡರು, ಅಂದಿನ ಪ್ರಧಾನ ಕಾರ್ಯದಶರ್ಿ ಇಕೆ ಭರತ್ ಭೂಷಣ್ ಮತ್ತು ಇತರ ಮೂವರ ವಿರುದ್ಧ ಎಸಿಬಿ ಎಫ್ಐಆರ್ ದಾಖಲಿಸಿತ್ತು. ಇದನ್ನು ಇದೀಗ ಕೇರಳ ಹೈಕೋಟರ್್ ರದ್ದು ಪಡಿಸಿದೆ.
ಸಕರ್ಾರಿ ಜಮೀನನನ್ನು ಖಾಸಗಿ ಬಿಲ್ಡರ್ ಗಳಿಗೆ ನೀಡಲಾಗಿದೆ ಎಂಬ ಆರೋಪ ಒಮನ್ ಚಾಂಡಿ ಸಕರ್ಾರದ ಮೇಲಿತ್ತು. ಇದೇ ಆರೋಪವನ್ನು ಮುಂದಿಟ್ಟುಕೊಂಡು 2016ರ ಕೇರಳ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ವಿಪಕ್ಷಗಳು ಉಮನ್ ಚಾಂಡಿ ಸಕರ್ಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದವು.