ಕನ್ನಡ ಪುಸ್ತಕ ವಿತರಣೆ
ಮುಳ್ಳೇರಿಯ: ಬೋವಿಕ್ಕಾನ ಬಳಿಯ ಬೆಳ್ಳಿಪ್ಪಾಡಿ ಮಧುವಾಹಿನಿ ಗ್ರಂಥಾಲಯದಲ್ಲಿ ಕನ್ನಡ ಪುಸ್ತಕ ವಿತರಣೆ ಇತ್ತೀಚೆಗೆ ಆರಂಭಗೊಂಡಿತು.
ಕಾಸರಗೋಡು ಸರಕಾರಿ ಕಾಲೇಜಿನ ಯಕ್ಷಗಾನ ಅಧ್ಯಯನ ಕೇಂದ್ರದ ಸಂಯೋಜನಾಧಿಕಾರಿ ಡಾ.ರತ್ನಾಕರ ಮಲ್ಲಮೂಲೆ ಉದ್ಘಾಟಿಸಿದರು. ಗ್ರಂಥಾಲಯ ಅಧ್ಯಕ್ಷ ಗೋವಿಂದ ಬಳ್ಳಮೂಲೆ ಅಧ್ಯಕ್ಷತೆ ವಹಿಸಿದ್ದರು.
ಯಕ್ಷಗಾನ ಗುರು ದಿವಾಣ ಶಿವಶಂಕರ ಭಟ್, ಅಖಿಲ್.ಕೆ.ಯಾದವ್ ಮೊದಲಾದವರು ಉಪಸ್ಥಿತರಿದ್ದರು.
ಕಾರ್ಯದಶರ್ಿ ರಾಘವನ್ ಬೆಳ್ಳಿಪ್ಪಾಡಿ ಸ್ವಾಗತಿಸಿ, ವಂದಿಸಿದರು.