ಬದಿಯಡ್ಕ: ಶ್ರೀ ಶಾಸ್ತಾರ ದೇವಸ್ಥಾನ ಬಾಳೆಗದ್ದೆ ಬೆಳಿಂಜದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾ ಬ್ರಹ್ಮಕಲಶ ಕಾರ್ಯಕ್ರಮವು ಬ್ರಹ್ಮಶ್ರೀ ವಾಸುದೇವ ತಂತ್ರಿ ಕುಂಟಾರು ಇವರ ನೇತೃತ್ವದಲ್ಲಿ ವಿವಿಧ ಧಾಮರ್ಿಕ ಕಾರ್ಯಕ್ರಮಗಳೊಂದಿಗೆ ಭಾನುವಾರ ಜರಗಿತು. ಗಣಪತಿ ಹೋಮ, ಕಲಶ ಪೂಜೆ, ಬಿಂಬ ಪ್ರತಿಷ್ಠೆ ಮುಂತಾದ ಕಾರ್ಯಕ್ರಮಗಳಲ್ಲಿ ನೂರಾರು ಭಕ್ತರು ಪಾಲ್ಗೊಂಡು ದೇವರ ಅನುಗ್ರಹಕ್ಕೆ ಪಾತ್ರರಾದರು.
ಯಾವುದೇ ಶೀರ್ಷಿಕೆಯಿಲ್ಲ
0
ಫೆಬ್ರವರಿ 26, 2018