HEALTH TIPS

ಯಾವುದೇ ಶೀರ್ಷಿಕೆಯಿಲ್ಲ

           ಶಿಕ್ಷಣ ತಜ್ಞ, ಸಾಹಿತಿ ವಿ.ಬಿ.ಕುಳಮರ್ವರಿಗೆ  ಸಮ್ಮೇಳನಾಧ್ಯಕ್ಷತೆ
     ಕುಂಬಳೆ: ಬೀದರದ ಪ್ರತ್ಠಿತ ದೇಶಪಾಂಡೆ ಸಾಹಿತ್ಯಕ ಹಾಗೂ ಸಾಂಸ್ಕೃತಿಕ ಪ್ರತಿಷ್ಠಾನದ ಆಶ್ರಯದಲ್ಲಿ ಫೆ. 18 ರಂದು ಭಾನುವಾರ ಬೀದರದ ಕೃಷ್ಣ ರೆಜೆನ್ಸಿ ಸಭಾಂಗಣದಲ್ಲಿ ಆಯೋಜಿಸುತ್ತಿರುವ ಕಣರ್ಾಟಕ ರಾಜ್ಯಮಟ್ಟದ ಕವಿ-ಕಾವ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಕಾಸರಗೋಡಿನ ಹಿರಿಯ ಕವಿ, ಶಿಕ್ಷಣ ತಜ್ಞ ವಿ.ಬಿ.ಕುಳಮರ್ವ ಕುಂಬಳೆ ಅವರನ್ನು ಸವರ್ಾನುಮತದಿಂದ ಆಯ್ಕೆ ಮಾಡಲಾಗಿದೆ,
ಕೇರಳದ ಗಡಿನಾಡಿನಲ್ಲಿ ನಿರಂತರವಾಗಿ ಕನ್ನಡ ಸಾಹಿತ್ಯದ ಕೈಂಕರ್ಯದಲ್ಲಿ ನಿರತರಾಗಿರುವ ಕುಳಮರ್ವರನ್ನು ಕಣರ್ಾಟಕದ ತುತ್ತತುದಿಯ ಜಿಲ್ಲೆಯಾದ ಬೀದರಿನ ದೇಶಪಾಂಡೆ ಪ್ರತಿಷ್ಠಾನದವರು ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದು ಕಾಸರಗೋಡಿನ ಸಮಸ್ತ ಕನ್ನಡಿಗರಿಗೆ ಸಂದ ಗೌರವವೆಂದು ಪ್ರತಿಷ್ಠಾನದ ಅಧ್ಯಕ್ಷ ಎಂ.ಜಿ.ದೇಶಪಾಂಡೆಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
   

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries