ಶಾಸ್ತಾವೇಶ್ವರ ದೇವಸ್ಥಾನದ ವಾಷರ್ಿಕ ಪುನರ್ಪ್ರತಿಷ್ಠಾ ದಿನಾಚರಣೆ
ಮಂಜೇಶ್ವರ: ವಾಮಂಜೂರು ಚೆಕ್ಪೋಸ್ಟ್ ಸಮೀಪದ ಶ್ರೀ ಶಾಸ್ತಾವೇಶ್ವರ ದೇವಸ್ಥಾನದಲ್ಲಿ ವಾಷರ್ಿಕ ಪುನರ್ಪ್ರತಿಷ್ಠಾ ದಿನಾಚರಣೆ ಬಡಾಜೆ ಬ್ರಹ್ಮಶ್ರೀ ಬೂಡು ಗೋಪಾಲಕೃಷ್ಣ ತಂತ್ರಿ ಅವರ ನೇತೃತ್ವದಲ್ಲಿ ವಿವಿಧ ವೈದಿಕ, ಧಾಮರ್ಿಕ ಕಾರ್ಯಕ್ರಮಗಳೊಂದಿಗೆ ಜರಗಿತು.
ಕಾರ್ಯಕ್ರಮದ ಅಂಗವಾಗಿ ಶ್ರೀ ಶಾಸ್ತವೇಶ್ವರ ಮೂಲ ಸ್ಥಾನದಲ್ಲಿ ದೇವತಾ ಪ್ರಾರ್ಥನೆ, ಕ್ಷೇತ್ರದಲ್ಲಿ ಗಣಹೋಮ, ಕಲಶಾಭಿಷೇಕ, ಏಕಾದಶ ರುದ್ರಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಗುಳಿಗನ ಕೋಲ, ನಿತ್ಯಪೂಜೆ, ಶ್ರೀ ದೇವರಿಗೆ ರಂಗಪೂಜೆ, ಸೂಯರ್ೋದಯದಿಂದ ಸೂಯರ್ಾಸ್ತಮಾನದ ವರೆಗೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಸಂಕೀರ್ತನೆ ಜರಗಿತು. ಭಜನಾ ಸಂಕೀರ್ತನೆಯನ್ನು ಕ್ಷೇತ್ರದ ಪ್ರಧಾನ ಅರ್ಚಕರು ದೀಪ ಬೆಳಗಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕ್ಷೇತ್ರದ ದತ್ತಿ ಮಂಡಳಿ, ಸೇವಾ ಸಮಿತಿ, ಮಹಿಳಾ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.