ಫೆ.10; ಸಾಮೂಹಿಕ ಶನಿಪೂಜೆ
ಮುಳ್ಳೇರಿಯ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾಸರಗೋಡು, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮವ್ವಾರು ಮುಳ್ಳೇರಿಯ, ಕಾರಡ್ಕ ವಲಯದ ಸಂಯುಕ್ತ ಆಶ್ರಯದಲ್ಲಿ ಮಲ್ಲಾವರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಶನಿಪೂಜೆಯು ಫೆ. 10ರಂದು ನಡೆಯಲಿದೆ.
ಅಂದು ಬೆಳಗ್ಗೆ 8.00ಗಂಟೆಗೆ ಪೂಜೆ ಪ್ರಾರಂಭ, 11.00ಗಂಟೆಗೆ ಮಹಾಪೂಜೆ, 11.30ಗಂಟೆಗೆ ಜರಗುವ ಧಾಮರ್ಿಕ ಸಭಾ ಕಾರ್ಯಕ್ರಮದಲ್ಲಿ ಬ್ರಹ್ಮಶ್ರೀ ರವೀಶ ತಂತ್ರಿ ಕುಂಟಾರು ಧಾಮರ್ಿಕ ಉಪನ್ಯಾಸ ಮಾಡಲಿದ್ದಾರೆ. ಸಭೆಯ ಅಧ್ಯಕ್ಷತೆಯನ್ನು ಮಲ್ಲಾವರ ಶ್ರೀ ಕ್ಷೇತ್ರ ಸೇವಾ ಸಮಿತಿಯ ಅಧ್ಯಕ್ಷ ಗಂಗಾಧರ ರಾವ್ ವಹಿಸುವರು. ಶ್ರೀ. ಕ್ಷೇ. ಧ. ಗ್ರಾ. ಯೋ. ಮಂಗಳೂರು ಜಿಲ್ಲಾ ನಿದರ್ೇಶಕ ಚಂದ್ರಶೇಖರ ನೆಲ್ಯಾಡಿ, ರಂಗನಾಥ ಶೆಣೈ ಮುಳ್ಳೇರಿಯ, ನ್ಯಾಯವಾದಿ ಗೋಪಾಲಕೃಷ್ಣ ಭಟ್. ಕೆ, ಜಯನಗರ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಜನಜಾಗೃತಿ ವೇದಿಕೆಯ ಮಂಡಲಾಧ್ಯಕ್ಷ ಬಾಲಕೃಷ್ಣ ರೈ ಮುಳ್ಳೇರಿಯ, ಕಾರಡ್ಕ ಗ್ರಾಮ ಪಂಚಾಯತು ಸದಸ್ಯೆ ಅನಸೂಯ ರೈ, ಕುಂಬ್ಡಾಜೆ ಗ್ರಾಮ ಪಂಚಾಯತು ಸದಸ್ಯ ರವೀಂದ್ರ ರೈ ಗೋಸಾಡ ಉಪಸ್ಥಿತರಿರುವರು. ಮಧ್ಯಾಹ್ನ ಪ್ರಸಾದವಿತರಣೆ, ನಂತರ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಒಕ್ಕೂಟದ ಅಧ್ಯಕ್ಷರ ಸಂಪರ್ಕ ಸಂಖ್ಯೆ 9562174879, 7034747115, 9946543902 ಸಂಪಕರ್ಿಸಬೇಕೆಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.