HEALTH TIPS

No title

                      ಕಾಟುಕುಕ್ಕೆಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ
     ಪೆರ್ಲ: ಕಾಟುಕುಕ್ಕೆ ಸುಬ್ರಹ್ಮಣ್ಯೇಶ್ವರ ಮಹಿಳಾ ಮಂಡಳಿ  ಹಾಗೂ ಕೌಮುದಿ ಗ್ರಾಮೀಣ ನೇತ್ರಾಲಯ ಬೇಳ ಇದರ ಸಹಯೋಗದೊಂದಿಗೆ ಕಾಟುಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವು ಫೆ. 18  ಭಾನುವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದೆ.ಆಸಕ್ತರು ಶಿಬಿರದ ಸದುಪಯೋಗವನ್ನು ಪಡೆಯುವಂತೆ ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries