ಕುಳೂರು ಶಾಲೆಯಲ್ಲಿ ನೂತನ ಭೋಜನ ಕೊಠಡಿ ಉದ್ಘಾಟನೆ:
ಮಂಜೇಶ್ವರ: ಕುಳೂರಿನಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮೀಂಜ ಗ್ರಾಮ ಪಂಚಾಯತು ವತಿಯಿಂದ ದೊರಕಿದ ನೂತನ ಭೋಜನ ಕೊಠಡಿಯ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ನೂತನ ಭೋಜನ ಕೊಠಡಿಯನ್ನು ಮೀಂಜ ಗ್ರಾಮ ಪಂಚಾಯತು ಅಧ್ಯಕ್ಷೆ ಶಂಶಾದ್ ಶುಕೂರ್ ಉದ್ಘಾಟಿಸಿದರು. ಗ್ರಾ.ಪಂ. ಸದಸ್ಯೆ ಚಂದ್ರಾವತಿ ವಿ.ಪಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮೀಂಜ ಗ್ರಾ.ಪಂ. ಕ್ಷೇಮ ಸ್ಥಾಯೀ ಸಮಿತಿ ಅಧ್ಯಕ್ಷೆ ಶೋಭಾ ಸೋಮಪ್ಪ, ಗ್ರಾ.ಪಂ. ಸಹಾಯಕ ಕಾರ್ಯದಶರ್ಿ ಸತೀಶನ್, ಶಾಲಾ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶಮರ್ಾ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಪ್ರಮೋದ್ ಶೆಟ್ಟಿ ಶಾಲೆದಪಡ್ಪು, ಮಾತೃ ಸಂಘದ ಅಧ್ಯಕ್ಷೆ ಆಶಾಲತಾ ಕುಳೂರು, ಹಳೆ ವಿದ್ಯಾಥರ್ಿ ಸಂಘದ ಅಧ್ಯಕ್ಷ ಮೊಹಮ್ಮದ್ ಕಂಚಿಲ, ಉಪಾಧ್ಯಕ್ಷ ಚಿಕ್ಕಪ್ಪ ಶೆಟ್ಟಿ ಎಲಿಯಾಣ, ಕೃಷ್ಣವೇಣಿ ಪಾದೆ ಕುಳೂರು, ಯುವ ಉದ್ಯಮಿ ಮೋಹನ್ ಶೆಟ್ಟಿ ಮಜ್ಜಾರ್ ಉಪಸ್ಥಿತರಿದ್ದರು. ಶಾಲಾ ಅಧ್ಯಾಪಕ ಜಯಪ್ರಶಾಂತ್ ಪಾಲೆಂಗ್ರಿ ಸ್ವಾಗತಿಸಿ, ಶ್ವೇತಾ ಎಲಿಯಾಣ ವಂದಿಸಿದರು. ಶಾಲಾ ಶಿಕ್ಷಕಿ ಸೌಮ್ಯ ಪಿ ಕಾರ್ಯಕ್ರಮ ನಿರೂಪಿಸಿದರು.