ಯಕ್ಷಗಾನ ಸಾಧಕ ಪಡುಮಲೆಯವರಿಗೆ ಜಾನಪದ ಲೋಕ ಪ್ರಶಸ್ತಿ
ಮುಳ್ಳೇರಿಯ: ಕನರ್ಾಟಕ ಜಾನಪದ ಪರಿಷತ್ತು ಬೆಂಗಳೂರು ಹಾಗೂ ಕನರ್ಾಟಕ ಪ್ರವಾಸೋದ್ಯಮ ಇಲಾಖೆ ಮತ್ತು ಕನರ್ಾಟಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಫೆ.10 ಹಾಗೂ 11 ರಂದು ರಾಮನಗರದ ಜಾನಪದ ಲೋಕದಲ್ಲಿ ಪ್ರವಾಸಿ ಜಾನಪದ ಲೋಕೋತ್ಸವ 2018 ಕಾರ್ಯಕ್ರಮ ಆಯೋಜಿಸಿದೆ.
ಸಮಾರಂಭದ ಅಂಗವಾಗಿ ಫೆ.11 ರಂದು ಸಂಜೆ 5.30 ರಿಂದ ನಡೆಯಲಿರುವ ವಿಶೇಷ ಕಾರ್ಯಕ್ರಮದಲ್ಲಿ ಕರಾವಳಿಯ ಗಂಡುಕಲೆ ಯಕ್ಷಗಾನದ ಹಿರಿಯ ಖ್ಯಾತ ವೇಶಧಾರಿ ಜಯರಾಮ ಪಾಟಾಳಿ ಪಡುಮಲೆಯವರಿಗೆ ಪ್ರಸಕ್ತಸಾಲಿನ ಜಾನಪದ ಲೋಕ ಪ್ರಶಸ್ತಿ ನೀಡಿ ಗೌರವಿಸಲಾಗುವುದು.ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ಡಾ.ನಿರ್ಮಲಾನಂದ ಶ್ರೀಗಳ ಉಪಸ್ಥಿತಿಯಲ್ಲಿ ಬೆಂಗಳೂರು ಕೃಷಿಕ್ ಸವೋದಯ ಫೌಂಡೇಶನ್ ಅಧ್ಯಕ್ಷ ಡಾ.ವೈ.ಕೆ. ಪುಟ್ಟಸೋಮೇ ಗೌಡ ಪ್ರಶಸ್ತಿ ಪ್ರಧಾನಗೈಯ್ಯುವರು. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಅಧ್ಯಕ್ಷತೆ ವಹಿಸುವರು. ಕನರ್ಾಟಕ ವಿಧಾನ ಪರಿಷತ್ ಸದಸ್ಯ ವಿ.ಸೋಮಣ್ಣ, ಕನರ್ಾಟಕದ ಪ್ರವಾಸೋದ್ಯಮ ಇಲಾಖೆಯ ಅಧ್ಯಕ್ಷೆ ಎನ್. ಮಂಜುಳ, ಕನರ್ಾಟಕ ಜಾನಪದ ಪರಿಷತ್ತು ಅಧ್ಯಕ್ಷ ಟಿ.ತಿಮ್ಮೇಗೌಡ ಮೊದಲಾದವರು ಉಪಸ್ಥಿತರಿರುವರು.