ಉಪ್ಪಳ: ಪೈವಳಿಕೆ ಗ್ರಾ.ಪಂ. ಜಲನಿಧಿ ಯೋಜನೆಯ ನೇತೃತ್ವದಲ್ಲಿ ಪೈವಳಿಕೆ ನಗರ ಸರಕಾರಿ ಹೈಯರ್ ಸೆಕೆಂಡರಿ ಶಾಲೆಗೆ ಮಂಜೂರಾದ ಶೌಚಾಲಯದ ನೂತನ ಕಟ್ಟಡವನ್ನು ಗ್ರಾ.ಪಂ. ಅಧ್ಯಕ್ಷೆ ಭಾರತೀ ಜೆ.ಶೆಟ್ಟಿ ಸೋಮವಾರ ಉದ್ಘಾಟಿಸಿದರು. ಗ್ರಾ.ಪಂ. ಉಪಾಧ್ಯಕ್ಷೆ ಸುನಿತಾ ವಾಲ್ಟಿ ಡಿಸೋಜಾ ಅಧ್ಯಕ್ಷತೆ ವಹಿಸಿದ್ದರು.ಗ್ರಾ.ಪಂ. ಸದಸ್ಯರುಗಳು, ಶಾಲಾ ಮುಖ್ಯೋಪಾಧ್ಯಾಯಿನಿ, ಪ್ರಾಂಶುಪಾಲರು ಉಪಸ್ಥಿತರಿದ್ದರು.
ಯಾವುದೇ ಶೀರ್ಷಿಕೆಯಿಲ್ಲ
0
ಫೆಬ್ರವರಿ 28, 2018