HEALTH TIPS

No title

         ಕನ್ನಡ ಸಾಹಿತ್ಯ ಸಮ್ಮೇಳನ; ಇಂದು ಆಮಂತ್ರಣ ಪತ್ರಿಕೆ ಬಿಡುಗಡೆ
     ಮುಳ್ಳೇರಿಯ : ಕನ್ನಡ ಸಾಹಿತ್ಯ ಪರಿಷತ್ತ್ ಕೇರಳ ಗಡಿನಾಡ ಘಟಕದ ಆಶ್ರಯದಲ್ಲಿ ಕಾಸರಗೋಡು ಜಿಲ್ಲಾ 11ನೇ ಕನ್ನಡ ಸಾಹಿತ್ಯ ಸಮ್ಮೇಳನವು ಮುಳ್ಳೇರಿಯದ ವಿದ್ಯಾಶ್ರೀ ಶಿಕ್ಷಣ ಕೇಂದ್ರದ ಪರಿಸರದಲ್ಲಿ ಮಾ.31 ಹಾಗೂ ಏ.1ರಂದು ನಡೆಯಲಿದ್ದು, ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಮಾ.14ರಂದು ಅಪರಾಹ್ನ 3ಗಂಟೆಗೆ ಮುಳ್ಳೇರಿಯ ಗಣೇಶ ಕಲಾ ಮಂದಿರದಲ್ಲಿ ನಡೆಯಲಿದೆ.
 ಈ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯಾಭಿಮಾನಿಗಳು ಭಾಗವಹಿಸಿ ಯಶಸ್ವಿಗೊಳಿಸುವಂತೆ ಸ್ವಾಗತ ಸಮಿತಿ ಅಧ್ಯಕ್ಷ ಎಸ್.ವಿ.ಭಟ್ ಮತ್ತು ಕಾಯರ್ಾಧ್ಯಕ್ಷ ರಂಗನಾಥ ಶೆಣೈ ವಿನಂತಿಸಿದ್ದಾರೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries