HEALTH TIPS

No title

            ನಿಷೇಧಿತ ನೋಟುಗಳನ್ನು ಪುಡಿ ಮಾಡಲಾಗುತ್ತಿದೆ: ಆರ್ ಬಿಐ
   ನವದೆಹಲಿ: 2016 ರ ನವೆಂಬರ್ ನಲ್ಲಿ ನಿಷೇಧಗೊಂಡಿದ್ದ 500, 1000 ರೂ ನೋಟುಗಳನ್ನು ಪುಡಿ ಮಾಡಲಾಗುತ್ತಿದೆ ಎಂದು ರಿಸವರ್್ ಬ್ಯಾಂಕ್ ಆಫ್ ಇಂಡಿಯಾ ಮಾಹಿತಿ ನೀಡಿದೆ.
    2017 ರ ಜೂನ್ ವರೆಗೂ 15.28 ಟ್ರಿಲಿಯನ್ ಮೊತ್ತದ ಹಳೆಯ 500, 1,000 ರೂಪಾಯಿ ನೋಟುಗಳು ಲಭ್ಯವಾಗಿದೆ ಎಂದು ಆರ್ ಬಿಐ ಹೇಳಿತ್ತು. ಈಗ ಇಷ್ಟೂ ನೋಟುಗಳನ್ನು ಪುಡಿ ಮಾಡಲಾಗುತ್ತಿದೆ, ಅತ್ಯಾಧುನಿಕ ಕರೆನ್ಸಿ ಪರಿಶೀಲನೆ ಮತ್ತು ಸಂಸ್ಕರಣಾ ವ್ಯವಸ್ಥೆಯ ಮೂಲಕ ನೋಟುಗಳ ಎಣಿಕೆ ಕಾರ್ಯ ನಡೆಯುತ್ತಿದ್ದು ಟೆಂಡರಿಂಗ್ ಪ್ರಕ್ರಿಯೆಯ ಮೂಲಕ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರ್ ಟಿಐ ಪ್ರಶ್ನೆಯೊಂದಕ್ಕೆ ಆರ್ ಬಿ ಐ ಉತ್ತರಿಸಿದೆ.




Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries